Monday, September 14, 2026

ನಮ್ಮ ಕ್ಲಿನಿಕ್‌ ನಲ್ಲಿ ವಿವಿಧ ಹುದ್ದೆ : ಅರ್ಜಿಆಹ್ವಾನ


ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.