Udupi Digital News

2554 POSTS

Exclusive articles:

ಮಹಿಳೆಯರ ಟಿ-20 ರ‍್ಯಾಂಕಿಂಗ್ | ಶೆಫಾಲಿ ವರ್ಮಾಗೆ ಭಡ್ತಿ, ದೀಪ್ತಿ ಶರ್ಮಾ ನಂ.1 ಸ್ಥಾನ ಭದ್ರ

ಹೊಸದಿಲ್ಲಿ: ಭಾರತದ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಶ್ರೀಲಂಕಾ ವಿರುದ್ಧ ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಿಡುಗಡೆಯಾಗಿರುವ ಮಹಿಳೆಯರ ಟಿ-20 ಬ್ಯಾಟಿಂಗ್ ರ‍್ಯಾಂಕಿಂಗ್‌ ನಲ್ಲಿ ಆರನೇ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ. ಈ ಹಿಂದೆ...

ಉತ್ತರಾಖಂಡ| ಕಮರಿಗೆ ಉರುಳಿದ ಬಸ್: 7 ಮಂದಿ ಮೃತ್ಯು, 11 ಜನರಿಗೆ ಗಾಯ

ಡೆಹ್ರಾಡೂನ್: ದ್ವಾರಾಹಾಟ್‌ನಿಂದ ರಾಮನಗರಕ್ಕೆ ಸಂಚರಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ಮಂಗಳವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ 100 ಅಡಿ ಆಳದ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಇತರ...

ವಲಸಿಗರಿಗೆ ವಸತಿ ಸೌಲಭ್ಯ ಕಲ್ಪಿಸುವುದು ಅಕ್ಷಮ್ಯ : ಆರ್.ಅಶೋಕ್

ಬೆಂಗಳೂರು : ಬೆಂಗಳೂರು ನಗರವು ಸೇರಿದಂತೆ ರಾಜ್ಯದಲ್ಲಿ 30 ಲಕ್ಷಕ್ಕೂ ಅಧಿಕ ಮಂದಿ ವಸತಿ ರಹಿತರು ಇದ್ದು, ಅವರಿಗೆ ವಸತಿ ಸೌಲಭ್ಯ ಕಲ್ಪಿಸುವುದನ್ನು ಬಿಟ್ಟು ಕಾಂಗ್ರೆಸ್ ಸರಕಾರ ಅಕ್ರಮ ವಲಸಿಗರಿಗೆ ವಸತಿ ಸೌಲಭ್ಯ...

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು : "ಅಕ್ರಮವಾಗಿ ಒತ್ತುವರಿ ಯಾರೂ ಮಾಡಬಾರದು. ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಯಾವ ರೀತಿಯಲ್ಲೂ ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ" ಎಂದು ಡಿಸಿಎಂಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ...

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ರಹಿತ ವಾರಂಟ್

ಬೆಳ್ತಂಗಡಿ: ಖಾಸಗಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ನಿರಂತರ ಗೈರುಹಾಜರಾಗಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯ...

Breaking

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...
spot_imgspot_img