Udupi Digital News

2882 POSTS

Exclusive articles:

ಪ್ರಧಾನಿ ಮೋದಿ ಹೊಸ ವರ್ಷದ ಶುಭಾಶಯ : ಸಮಾಜದಲ್ಲಿ ಶಾಂತಿ, ಸಂತೋಷಕ್ಕಾಗಿ ಪ್ರಾರ್ಥನೆ

ನವದೆಹಲಿ: ಹೊಸ ವರ್ಷದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದು, ಸಮಾಜದಲ್ಲಿ ಶಾಂತಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ...

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎನ್.ವಿನಯ ಹೆಗ್ಡೆ ನಿಧನ‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ಶೈಕ್ಷಣಿಕ-ಕೈಗಾರಿಕಾ ಕ್ರಾಂತಿ ನಡೆಸಿದ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಇಂದು(ಜ.1) ಬೆಳಗ್ಗೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ, ಸಮಾಜ ಸೇವಕರಾಗಿದ್ದ ವಿನಯ ಹೆಗ್ಡೆ ನಿಟ್ಟೆ ಶಿಕ್ಷಣ...

ಹೊಸ ವರ್ಷವೆಂದರೆ ಹೊಸ ನಿರೀಕ್ಷೆಗಳ ಹೂರಣ!

ಪ್ರೀತಿ ಹಂಚೋಣ.. ಅರಿತು ಬಾಳೋಣ..ಹೊಸ ವರ್ಷವೆಂದರೆ ಹೊಸ ನಿರೀಕ್ಷೆಗಳ ಹೂರಣ! ಪ್ರಿಯ ಓದುಗ ಮಿತ್ರರಿಗೆ ಸಮನಸ್ಕಾರ, 2025 ನಮ್ಮ ಬದುಕಿಗೆ ಅದೆಷ್ಟೋ ಖುಷಿಯ ಹಾಗೂ ದುಃಖದ ಕ್ಷಣಗಳನ್ನು ಕೊಟ್ಟು ವಿದಾಯದ ಅಂಚಿನಲ್ಲಿದೆ. ಪ್ರತೀ ಬಾರಿಯೂ ಹೊಸ...

Winter Skin Care: ಒಣಗಿದ ಚರ್ಮಕ್ಕೆ ಎಣ್ಣೆ ಅಥವಾ ಲೋಷನ್‌.. ಯಾವುದರ ಬಳಕೆ ಉತ್ತಮ?

ಚಳಿಗಾಲ ಬಂತೆಂದರೆ ಸಾಕು, ನಮ್ಮ ತ್ವಚೆಯು ತೇವಾಂಶ ಕಳೆದುಕೊಂಡು ಒಣಗುವುದು, ಬಿರುಕು ಬಿಡುವುದು ಮತ್ತು ತುರಿಕೆ ಉಂಟಾಗುವುದು ಸರ್ವೇಸಾಮಾನ್ಯ. ಇದಕ್ಕೆ ಮುಖ್ಯ ಕಾರಣವೆಂದರೆ ತಣ್ಣನೆಯ ಗಾಳಿ. ಈ ಸಮಯದಲ್ಲಿ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು...

ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ; ಸರಕಾರಕ್ಕೆ ಅಂತಿಮ‌ ವರದಿ ಸಲ್ಲಿಕೆ

ಬೆಂಗಳೂರು : ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ‌ ವರದಿಯನ್ನು ಸರಕಾರಕ್ಕೆ ಸಲ್ಲಿಸಿದರು. ಮುಖ್ಯಮಂತ್ರಿ...

Breaking

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ವರ್ಗಾವಣೆ, ಮಹೇಶ್ ಪಿ.ಎಸ್.  ಹೊಸ ಎಸಿ

ಕುಂದಾಪುರ: ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ...

ಪರಿಶಿಷ್ಟ ಜಾತಿಯ ಪುರುಷರಿಗೂ ಮೀಸಲಾತಿಯಲ್ಲಿ ಪ್ರಾತಿನಿಧ್ಯ ಕಲ್ಪಿಸಿ: ಮಂಜುನಾಥ್ ಚೇರ್ಕಾಡಿ ಮನವಿ

ಉಡುಪಿ: ಉಡುಪಿ ಜಿಲ್ಲೆಯ ಏಳು ತಾಲೂಕು ಪಂಚಾಯತ್‌ಗಳು ಹಾಗೂ ಚೇರ್ಕಾಡಿ ಗ್ರಾಮ...

ಪರಿಶಿಷ್ಟ ಪಂಗಡದ ಪುರುಷರಿಗೂ ಮೀಸಲಾತಿಯಲ್ಲಿ ಪ್ರಾತಿನಿಧ್ಯ ಸಿಗಬೇಕು: ಕೆ.ಟಿ. ನಾಯ್ಕ್

ಉಮೇಶ್ ನಾಯ್ಕ್ ಅವರ ಮನವಿ ನ್ಯಾಯಸಮ್ಮತ; ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ...

ಅಗ್ರಿಗೋಲ್ಡ್ ಬಾಂಡ್ ಪರಿಶೀಲನೆ: ಅ. 29ರಿಂದ 31 ಹೆಬ್ರಿ ತಾಲೂಕು ಹೂಡಿಕೆದಾರರಿಗೆ ಪರಿಶೀಲನೆಗೆ ಅವಕಾಶ

ಉಡುಪಿ ಎಸ್ಪಿ ಕಚೇರಿಯಲ್ಲಿ ಪರಿಶೀಲನೆ; ಪ್ರತಿದಿನ ಮೊದಲ 150 ಮಂದಿಗೆ ಮಾತ್ರ...
spot_imgspot_img