ಹೊಸ ವರ್ಷಾಚರಣೆಗೆ ಉಡುಪಿ ಎಸ್ಪಿ ಖಡಕ್ ಎಚ್ಚರಿಕೆ
ಉಡುಪಿ: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಹೆಚ್ಚುವರಿ...
ಉಡುಪಿ: ಬಂಟಕಲ್ಲು ಮದ್ವವಾದಿರಾಜ ಇಂಜಿನೀಯರಿಂಗ್ ಕಾಲೇಜು ಸಮೀಪ ನಡೆದ ಸ್ಕೂಟರ್ ಕಳವು ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಗುಣವತಿ ಎಂಬವರ ಪುತ್ರ ಕೌಶಿಕ್ ಅವರು ಡಿಸೆಂಬರ್...
ಕುಂದಾಪುರ: ಸಿದ್ದಾಪುರ ಏತ ನೀರಾವರಿ ಯೋಜನೆಯ ಪ್ರಸ್ತುತ ಗೊಂದಲ ಬಗೆಹರಿಸಲು ಒತ್ತಾಯಿಸಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ...
ಹೊಸದಿಲ್ಲಿ: ಭಾರತದ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಶ್ರೀಲಂಕಾ ವಿರುದ್ಧ ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಿಡುಗಡೆಯಾಗಿರುವ ಮಹಿಳೆಯರ ಟಿ-20 ಬ್ಯಾಟಿಂಗ್ ರ‍್ಯಾಂಕಿಂಗ್ ನಲ್ಲಿ ಆರನೇ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ.
ಈ ಹಿಂದೆ...
ಡೆಹ್ರಾಡೂನ್: ದ್ವಾರಾಹಾಟ್‌ನಿಂದ ರಾಮನಗರಕ್ಕೆ ಸಂಚರಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ಮಂಗಳವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ 100 ಅಡಿ ಆಳದ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ.
ಈ ದುರ್ಘಟನೆಯಲ್ಲಿ ಇತರ...