Udupi Digital News

2904 POSTS

Exclusive articles:

ಬಿಕರ್ನಕಟ್ಟೆ : ಜ.14-15ರಂದು ಬಾಲ ಯೇಸು ಕ್ಷೇತ್ರದ ವಾರ್ಷಿಕ ಮಹೋತ್ಸವ

ಮಂಗಳೂರು: ಬಿಕರ್ನಕಟ್ಟೆ ಕಾರ್ಮೆಲ್ ಹಿಲ್‌ನ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವ ಜನವರಿ 14 ಹಾಗೂ 15 ರಂದು ನಡೆಯಲಿದೆ. ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕ್ಷೇತ್ರದ ಗುರುಮಠದ ಮುಖ್ಯಸ್ಥ...

ವಾರಾಹಿ ಕಾಲುವೆಯಲ್ಲಿ ನೀರು ಹರಿಸಲು ಕುಂದಾಪುರ ತಾಲ್ಲೂಕು ರೈತ ಸಂಘ ಆಗ್ರಹ

ಕುಂದಾಪುರ: ಈ ಭಾರಿ ವಾಡಿಕೆಗಿಂತ ಮಳೆ ಹೆಚ್ಚಾಗಿ ರೈತರಿಗೆ ಹರುಷವನ್ನೂ ತಂದರೂ ಮಳೆಗಾಲ ಮುಗಿದು ಹಲವು ತಿಂಗಳು ಕಳೆದರೂ ವಾರಾಹಿ ನೀರಾವರಿ ಯೋಜನೆಯವರು ಇಲ್ಲಿಯ ತನಕ ವರಾಹಿ ನೀರಾವರಿ ಕಾಲುವೆಗಳಲ್ಲಿ ಇಲ್ಲಿಯ ತನಕ...

ವೀಲಿಂಗ್ ಮಾಡಿದರೆ, ಕಾನೂನು ಗಾಳಿಗೆ ತೂರಿದರೆ ಹುಷಾರ್!

ಹೊಸ ವರ್ಷಾಚರಣೆಗೆ ಉಡುಪಿ ಎಸ್ಪಿ ಖಡಕ್ ಎಚ್ಚರಿಕೆ ಉಡುಪಿ: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಹೆಚ್ಚುವರಿ...

ಶಿರ್ವ| ದ್ವಿಚಕ್ರ ವಾಹನ ಕಳವು ಪ್ರಕರಣದ ಆರೋಪಿ ಬಂಧನ

ಉಡುಪಿ: ಬಂಟಕಲ್ಲು ಮದ್ವವಾದಿರಾಜ ಇಂಜಿನೀಯರಿಂಗ್ ಕಾಲೇಜು ಸಮೀಪ ನಡೆದ ಸ್ಕೂಟರ್ ಕಳವು ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಗುಣವತಿ ಎಂಬವರ ಪುತ್ರ ಕೌಶಿಕ್ ಅವರು ಡಿಸೆಂಬರ್...

ವಾರಾಹಿ ಏತ ನೀರಾವರಿ ಯೋಜನೆ ಸಿ.ಎಂ ಮತ್ತು ಡಿಸಿಎಂ ಭೇಟಿಯಾದ ಕೆ.ಗೋಪಾಲ ಪೂಜಾರಿ

ಕುಂದಾಪುರ: ಸಿದ್ದಾಪುರ ಏತ ನೀರಾವರಿ ಯೋಜನೆಯ ಪ್ರಸ್ತುತ ಗೊಂದಲ ಬಗೆಹರಿಸಲು ಒತ್ತಾಯಿಸಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ...

Breaking

ಡಾ. ಜಿ.ಎಸ್. ಚಂದ್ರಶೇಖರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಮರು ಘೋಷಿಸಲಿ: ಉಮೇಶ್ ಎ. ನಾಯ್ಕ್ ಆಗ್ರಹ

ಉಡುಪಿ: ಮೂರು ದಶಕಗಳಿಗೂ ಹೆಚ್ಚು ಕಾಲ ವೈದ್ಯಕೀಯ ಹಾಗೂ ಸಾಮಾಜಿಕ ಸೇವೆಯಲ್ಲಿ...

ಉಡುಪಿ | ಪ್ರೀತಿ ನಿರಾಕರಿಸಿದ ಯುವತಿಗೆ ಕಿರುಕುಳ: ಥಳಿತಕ್ಕೊಳಗಾಗಿ ಆಸ್ಪತ್ರೆ ಸೇರಿದ್ದ ಯುವಕ ಆತ್ಮಹತ್ಯೆ

ಉಡುಪಿ: ಯುವತಿಯೊಬ್ಬಳ ಮನೆಗೆ ತೆರಳಿ ಗಲಾಟೆ ನಡೆಸಿದ ವೇಳೆ ಹಲ್ಲೆಗೊಳಗಾಗಿ ಉಡುಪಿಯ...

ಕುಂದಾಪುರ : ಅಕ್ರಮ ಕೊಜೆ ಮಣ್ಣು ಸಾಗಾಟದ ಟಿಪ್ಪರ್ ಅಪಘಾತ ಪ್ರಕರಣ: ಮೂವರ ಬಂಧನ

ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ; ಯುವ ಕಾಂಗ್ರೆಸ್ ಮುಖಂಡ ಸಹಿತ ಮೂವರ...
spot_imgspot_img