ಡಾ.ಆರ್ ಕೆ ಪದ್ಮನಾಭರಿಗೆ ಶ್ರೀ ಕೃಷ್ಣಾಗೀತಾನುಗ್ರಹ ಪ್ರಶಸ್ತಿ
ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಗೀತ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಡಾ.ಆರ್ ಕೆ ಪದ್ಮನಾಭ ಇವರಿಗೆ ಪರ್ಯಾಯ ಶ್ರೀ ಸುಗುಣೇಂದ್ರ ಶ್ರೀಪಾದರು ಶ್ರೀ ಕೃಷ್ಣಾಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು