Sunday, September 13, 2026

ಅಂಕಣ

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಕಮರ್ಷಿಯಲ್ ಪೈಲಟ್‌ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ದಾನ್ಹಾ

ಕಾರ್ಕಳ: ಉಡುಪಿ ಜಿಲ್ಲೆಯ ವಾಯುಯಾನ ಕ್ಷೇತ್ರದಲ್ಲಿ ಕೌಡೂರಿನ ಶೈನಿ ಅಸ್ಮಾ ಸಲ್ದಾನ್ಹಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಕಮರ್ಷಿಯಲ್ ಪೈಲಟ್ ಲೈಸೆನ್ಸ್ (CPL) ಪಡೆದಿರುವ ಅವರು, ಈ ಅರ್ಹತೆ...

ವರ್ಡ್‌ ಕ್ಯಾಂಪ್ ಬೆಂಗಳೂರು 2026 ಆಯೋಜಕ ತಂಡಕ್ಕೆ ಫೋರ್ಥ್‌ ಫೋಕಸ್ ಸಂಸ್ಥಾಪಕ ವಿ. ಗೌತಮ್ ನಾವಡ

ಕುಂದಾಪುರ: ಫೋರ್ಥ್‌ಫೋಕಸ್ ಸಂಸ್ಥಾಪಕ ಮತ್ತು ನಿರ್ದೇಶಕ ವಿ. ಗೌತಮ್ ನಾವಡ ಅವರು ವರ್ಡ್‌ಕ್ಯಾಂಪ್ ಬೆಂಗಳೂರು 2026 ರ ಆಯೋಜಕ ತಂಡದ ಸದಸ್ಯರಾಗಿದ್ದಾರೆ. 2026ರ ಏಪ್ರಿಲ್‌ನಲ್ಲಿ ಮುಂಬೈನಲ್ಲಿ ನಡೆದ ವರ್ಡ್‌ಕ್ಯಾಂಪ್ ಏಷ್ಯಾ 2026 ರ ಪ್ರಾಯೋಜಕತ್ವ...

ಬಡವರ ಪಾಲಿನ ಆಸ್ಪತ್ರೆಯಲ್ಲೇ ಹಣದ ‘ಶಸ್ತ್ರಚಿಕಿತ್ಸೆ’!

ಕುಂದಾಪುರ: ಬಡವರು, ಮಧ್ಯಮ ವರ್ಗದವರು ಹಾಗೂ ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಆಸ್ಪತ್ರೆಯೆಂದರೆ ಕೊನೆಯ ಆಸರೆ. ಕೈಯಲ್ಲಿ ಹಣವಿಲ್ಲದಿದ್ದರೂ ಆರೋಗ್ಯ ಸೇವೆ ದೊರೆಯುತ್ತದೆ ಎಂಬ ನಂಬಿಕೆಯಿಂದಲೇ ಜನರು ಸರ್ಕಾರಿ ಆಸ್ಪತ್ರೆಯ ಬಾಗಿಲು ತಟ್ಟುತ್ತಾರೆ....

ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ರಾಷ್ಟ್ರಮಟ್ಟದ ‘ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್–2026’ ಗೌರವ

ನವದೆಹಲಿಯಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಡಾ. ಸುಕಾಂತ್ ಮಜುಂದಾರ್ ಅವರಿಂದ ಪ್ರಶಸ್ತಿ ಪ್ರದಾನ ನವದೆಹಲಿ: ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ರಾಷ್ಟ್ರಮಟ್ಟದ ‘ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್–2026’ ಲಭಿಸಿದೆ. ರಾಷ್ಟ್ರ...

ನಾಯಕತ್ವ ಎಂದರೆ ಜವಾಬ್ದಾರಿಯುತ ಸೇವೆ; ಆತ್ಮಸಾಕ್ಷಿಗೆ ವಂಚನೆ ಮಾಡಬೇಡಿ

ವಿದ್ಯಾರಣ್ಯ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ; ಜಿಲ್ಲಾ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಕ್ ಕರೆ ಕುಂದಾಪುರ: ನಾಯಕತ್ವ ಎಂದರೆ ಅಧಿಕಾರ ಪ್ರದರ್ಶನವಲ್ಲ, ಅದು ಜವಾಬ್ದಾರಿ, ಶಿಸ್ತು, ಬದ್ಧತೆ ಮತ್ತು ಇತರರಿಗೆ ಸ್ಫೂರ್ತಿಯಾಗುವ ಗುಣ....

Copying is disabled on Udupi Digital News.