Sunday, September 13, 2026

ಕರಾವಳಿ

ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಶೇ.17 ಡಿವಿಡೆಂಡ್ ಘೋಷಣೆ

ಕುಂದಾಪುರ: ತಾಲೂಕಿನ ಪ್ರತಿಷ್ಠಿತ ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.6ರಂದು ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಎಸ್. ಶೀನ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ...

ಪಿಕಪ್ ವಾಹನದ ಹಿಂಬದಿಯಲ್ಲಿ ಮಕ್ಕಳನ್ನು ನಿಲ್ಲಿಸಿ ಅಪಾಯಕಾರಿ ಚಾಲನೆ: ಪ್ರಕರಣ ದಾಖಲು

ಕಾಪು: ಪಿಕಪ್ ವಾಹನದ ಹಿಂಬದಿಯ ಬಾಡಿಯಲ್ಲಿ ಸುಮಾರು 8ರಿಂದ 10 ಮಂದಿ ಮಕ್ಕಳನ್ನು ನಿಲ್ಲಿಸಿಕೊಂಡು ಅಪಾಯಕಾರಿಯಾಗಿ ವಾಹನ ಚಲಾಯಿಸಿದ ಘಟನೆಗೆ ಸಂಬಂಧಿಸಿದಂತೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಸೆ.10ರಂದು ಸಂಜೆ...

ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಸ್ಫೋಟ: ಇಬ್ಬರ ಬಂಧನ

ಮಣಿಪಾಲ: ಸರ್ಕಾರಿ ಜಮೀನಿನಲ್ಲಿ ಯಾವುದೇ ಇಲಾಖೆಯ ಅನುಮತಿ ಅಥವಾ ಪರವಾನಗಿ ಪಡೆಯದೆ ಸ್ಫೋಟಕ ವಸ್ತುಗಳನ್ನು ಬಳಸಿ ಬಂಡೆ ಕಲ್ಲು ಸ್ಫೋಟಿಸಿದ ಆರೋಪದಡಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಸೆ.5ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ...

SIRನಲ್ಲಿ ವಾಸ್ತವ್ಯ ದೃಢೀಕರಣ ಪತ್ರದ ಗೊಂದಲ ಪರಿಹರಿಸಲು ಡಿಸಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್  ಮನವಿ

ಉಡುಪಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೈಜ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್...

ಪೋಪ್ ಲಿಯೋ XIV ಅವರನ್ನು ಭೇಟಿಯಾದ ಉಡುಪಿ ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕ್ರೈಸ್ತ ಜಗದ್ಗುರು ಲಿಯೋ XIV ಅವರನ್ನು ವ್ಯಾಟಿಕನ್ ನಗರದಲ್ಲಿ ಗುರುವಾರ...

Copying is disabled on Udupi Digital News.