ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಮತ್ತೊಬ್ಬ ವ್ಯಕ್ತಿಯ ಹೆಸರಿನಲ್ಲಿ ನ್ಯಾಯಾಲಯಕ್ಕೆ ಜಾಮೀನುದಾರನಾಗಿ ಹಾಜರಾಗಿ ವಂಚನೆಗೆ ಯತ್ನಿಸಿದ ಆರೋಪದಡಿ ಉಡುಪಿ ನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಉಮ್ಮರ್ ಫಾರೂಕ್ (ಬಂಟ್ವಾಳ) ಹಾಗೂ...
ಉಡುಪಿ: ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ(ಮಿಷನ್) ಆಸ್ಪತ್ರೆಯು ಪರಿಸರ ಸುಸ್ಥಿರತೆಯಲ್ಲಿ ವಿಶ್ವದ ಅಗ್ರ ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ಜಾಗತಿಕ ಸಂಶೋಧನೆ ಮತ್ತು ದತ್ತಾಂಶ ಸಂಸ್ಥೆಯಾದ ಸ್ಪಾಟಿಸ್ಟಾ ಸಹಯೋಗದೊಂದಿಗೆ ನ್ಯೂಸ್ವೀಕ್ ಪ್ರಕಟಿಸಿ ರುವ ‘ವರ್ಲ್ಡ್...
ಹೈವೆ ಪಟ್ರೋಲ್ ವಾಹನಕ್ಕೆ ಡಿಕ್ಕಿ, ನಾಲ್ಕು ಬೈಕ್‌ಗಳು ಜಖಂ
ಬೈಂದೂರು: ತಾಲೂಕಿನ ಶಿರೂರು ಸಮೀಪ ಗುರುವಾರ ನಿಯಂತ್ರಣ ತಪ್ಪಿದ ಲಾರಿಯೊಂದು ಹೈವೆ ಪಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದು, ಬಳಿಕ ನಾಲ್ಕು ಬೈಕ್‌ಗಳಿಗೆ ಗುದ್ದಿದ ಪರಿಣಾಮ...
ಉಡುಪಿ: 76 ವರ್ಷದ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಅವರ ಗಮನಕ್ಕೆ ಬಾರದಂತೆ ₹4.40 ಲಕ್ಷ ಹಣವನ್ನು ಆನ್ಲೈನ್ ಮೂಲಕ ವರ್ಗಾವಣೆ ಮಾಡಿ ವಂಚಿಸಿರುವ ಘಟನೆ ನಡೆದಿದೆ.
ಉಡುಪಿಯ ವಿಠಲ (76) ಅವರು ಅಲೆವೂರು ಯೂನಿಯನ್...
ಕುಂದಾಪುರ: ಎಂಟು ಶಾಲಾ ಮಕ್ಕಳ ಸಾವಿಗೆ ಕಾರಣವಾಗಿದ್ದ ಮೊವಾಡಿ ರಸ್ತೆ ಅಪಘಾತ ಪ್ರಕರಣಕ್ಕೆ 10 ವರ್ಷಗಳ ಬಳಿಕ ನ್ಯಾಯಾಲಯ ಅಂತಿಮ ತೀರ್ಪು ನೀಡಿದೆ.
ರಾಷ್ಟ್ರೀಯ ಹೆದ್ದಾರಿ 66ರ ಮೊವಾಡಿ ಡಾನ್ ಬಾಸ್ಕೋ ಶಾಲಾ ಕ್ರಾಸ್...