Monday, September 14, 2026

ಅಪರಾಧ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಮೂಲಕ ವಂಚನೆ : ಪ್ರಕರಣ ದಾಖಲು

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್ಸೈಟ್ ಬದಲಿಗೆ, ಅಪರಿಚಿತರು ನಕಲಿ ವೆಬ್ಸೈಟ್ ಸೃಷ್ಟಿಸಿ ದೇವಳದ ಜಗದಾಂಬಿಕಾ ಅತಿಥಿ ಗೃಹದ ಕೊಠಡಿಗಳ ಬುಕ್ಕಿಂಗ್ ಹೆಸರಿನಲ್ಲಿ ಭಕ್ತರಿಂದ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ...

ಗಂಗೊಳ್ಳಿ ಪೊಲೀಸರಿಗೆ ಸಹಕರಿಸಲು ಹೋಗಿ ತಾನೇ ಆರೋಪಿಯಾದ ರಿಕ್ಷಾ ಚಾಲಕ; ನೆರವಿಗೆ ಬಂದ ಹೈಕೋರ್ಟ್

ಅಮಾಯಕ ಶೀನ ಪೂಜಾರಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ಗಂಗೊಳ್ಳಿ ಪೊಲೀಸರ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಸಹಕಾರ: ಮಾನವಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಉಡುಪಿ: ಸರಕಾರಿ ಜಮೀನಿನಲ್ಲಿ ಕಲ್ಲುಕೋರೆ ಮಾಡಿ ಕೆಂಪುಕಲ್ಲು ಕಳವು ಮಾಡಿದ ಆರೋಪದ ಪ್ರಕರಣದಲ್ಲಿ...

ಎನ್.ಆರ್.ಪುರ : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಆರೋಪಿ ಕಾಲಿಗೆ ಗುಂಡೇಟು

ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಟಿ ಗುರುರಾಜ್ ಗುಂಡು ಹೊಡೆದ ಘಟನೆ ಇಂದು ಎನ್.ಆರ್.ಪುರ ರಸ್ತೆಯ ಲಿಂಗಾಪುರ ಗ್ರಾಮದ ಬಳಿ...

ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್ ಬೆಂಕಿಗಾಹುತಿ: ಪ್ರಯಾಣಿಕರು ಪಾರು

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್ ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 37 ಪ್ರಯಾಣಿಕರು...

ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ಅಪರಾಹ್ನ ನಡೆದಿದೆ. ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈ ಮತ್ತು ಯಶೋಧಾ ದಂಪತಿಯ ಪುತ್ರ ಶಮಿಕ್...

Copying is disabled on Udupi Digital News.