ಕಾರ್ಕಳ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸುಮಾರು 10 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸೆ.3ರಂದು ಮಣಿಪಾಲದಲ್ಲಿ ನಡೆದಿದೆ
ಅತ್ತೂರು, ಪದವು ಗ್ರಾಮದ ಜಗದೀಶ್ ಆಚಾರ್ಯ (40) ಅವರು...
ಉಡುಪಿ: ಸರಕಾರದ ಅಕ್ಕಿ ಚೀಲಗಳನ್ನು ಮನೆಯ ಅಂಗಳದಲ್ಲಿ ಇಟ್ಟಿರುವುದಾಗಿ ಆರೋಪಿಸಿ ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿ ಸುಲಿಗೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ...
ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ 40 ವರ್ಷದ ವ್ಯಕ್ತಿಯನ್ನು ಆತನ ಕಿರಿಯ ಸಹೋದರ ಇರಿದು ಕೊಂದಿರುವ ಘಟನೆ ಮಂಗಳೂರಿನ ಕೊಟ್ಟಾರ ಕ್ರಾಸ್ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಅಡಿವಪ್ಪ ಎಂದು ಗುರುತಿಸಲಾಗಿದ್ದು,...
ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ. ಇಂದು ಬೆಳಗಿನ ಜಾವ ಘಟನೆ ನಡೆದಿದೆ.
ಸೈಯ್ಯದ್ ಜೀಶಾನ್ ಸರ್ವೀಸ್ ಗುಂಡೇಟು ತಿಂದ...
ಉಡುಪಿ: ಎಂಟು ವರ್ಷಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ₹5 ಲಕ್ಷ ಬಾಕಿ ಹಣ ನೀಡುವಂತೆ ಕುಟುಂಬಸ್ಥರಿಗೆ ಬೆದರಿಕೆ ಹಾಕಿ ಹಣ ವಸೂಲಿಗೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಠಾಣೆ...