ಉಡುಪಿ: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಸುಮಾರು ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ, ವಿದೇಶಿ ಕರೆನ್ಸಿ...
ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಹೊರವಲಯದ ಗುಡ್ಡೇನಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಸಕಲೇಶಪುರ ತಾಲೂಕಿನ ನಾಡಹಳ್ಳಿ ಗ್ರಾಮದ ಮದನ್ ಎಂದು ಗುರುತಿಸಲಾಗಿದೆ....
ಉಡುಪಿ: ನಗರದ ವೆಂಕಟರಮಣ ದೇವಾಲಯದ ಕೆರೆಯಲ್ಲಿ ಮುಳುಗಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಬೆಳ್ಳಂಪಳ್ಳಿಯ ಕುಕ್ಕೆಹಳ್ಳಿ ನಿವಾಸಿ ಕೃಷ್ಣ ನಾಯಕ್ ಅವರ ಪುತ್ರ ಆದಿತ್ಯ (14) ಮೃತ ವಿದ್ಯಾರ್ಥಿ.
ವೆಂಕಟರಮಣ ದೇವಾಲಯದಲ್ಲಿ...
ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಮೀನುಗಾರಿಕಾ ಬೋಟ್‌ನಲ್ಲಿ ನಡೆದ ಗಲಾಟೆ ಬಳಿಕ ಅಭಿಷೇಕ್ ಎಂಬಾತನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಗೋವಿಂದ...