Monday, September 14, 2026

ಅಪರಾಧ

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನ ಕೊಲೆ

ಉಡುಪಿ: ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಮೃತ ಯುವಕನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು,...

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ತಿರುವು: ಯುಪಿಸಿಎಲ್ ಗುತ್ತಿಗೆ ಕೈತಪ್ಪಿದ್ದಕ್ಕೆ ಕಿಶೋರ್ ಪೂಜಾರಿಯಿಂದ ₹10 ಲಕ್ಷ ಸುಪಾರಿ

ಉಡುಪಿ: ಮದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಅದಾನಿ ಯುಪಿಸಿಎಲ್‌ನ ಕೋಟ್ಯಂತರ ರೂ. ಮೊತ್ತದ ಗುತ್ತಿಗೆ ಕೈತಪ್ಪಿದ ಹಿನ್ನೆಲೆಯಲ್ಲಿ ಗುತ್ತಿಗೆದಾರ...

ಬ್ರಹ್ಮಾವರ: ತಂದೆ ತಾಯಿಯನ್ನೇ ಸುತ್ತಿಗೆಯಿಂದ ಹೊಡೆದ ಹತ್ಯೆಗೈದ ಮಗ

ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ (ಆ.23) ರಾತ್ರಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್...

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪೊಲೀಸರ ಮೇಲೆ ದಾಳಿ, ಆರೋಪಿಗೆ ಕಾಲಿಗೆ ಗುಂಡು

ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ, ಪಿಎಸ್‌ಐಯವರ ಪಿಸ್ತೂಲ್ ಕಸಿದು ಗುಂಡು ಹಾರಿಸಿದ ಆರೋಪಿಗೆ ಪೊಲೀಸರು ಆತ್ಮರಕ್ಷಣೆಗಾಗಿ ಕಾಲಿಗೆ...

ಉಡುಪಿಯಲ್ಲಿ ರಾಸಾಯನಿಕ ಬಳಸಿ ಬಾಳೆಹಣ್ಣು ಹಣ್ಣಾಗಿಸುವ ದಂಧೆ : ಮತ್ತೆ ಮೂರು ಪ್ರಕರಣ ದಾಖಲು

ಉಡುಪಿ : ಕುಂದಾಪುರ ಉಪವಿಭಾಗೀಯ ಅಧಿಕಾರಿ ರಶ್ಮಿ ಮಾರ್ಗದರ್ಶನದಲ್ಲಿ ಆಹಾರ ಸುರಕ್ಷತಾ ಅಧಿಕಾರಿ ವಿವೇಕ್ ತ್ರಿಮಲ್ಲೆ ನೇತೃತ್ವದಲ್ಲಿ ಆ.20ರಂದು ರಾಸಾಯನಿಕ ಪದಾರ್ಥ ಬಳಸಿ ಬಾಳೆ ಕಾಯಿಗಳನ್ನು ಹಣ್ಣು ಮಾಡುತ್ತಿರುವ ಗೋದಾಮಿಗೆ ದಾಳಿ ನಡೆಸಿರುವ...

Copying is disabled on Udupi Digital News.