ಉಡುಪಿ, ಆ.21: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.ಆ.21ರಂದು...
ಮೋಟಾರ್ ಸೈಕಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್‌ಗಳು ವಶಕ್ಕೆ – ತನಿಖೆ ಮುಂದುವರಿಕೆ
ಉಡುಪಿ, : ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್‌ನ ಮಾಲಕರಾದ ಡೇವಿಡ್ ಡಿಸೋಜಾ...
ಸರಕಾರಿ ವೈದ್ಯ ರೊಬ್ಬರ ಭ್ರಷ್ಟಾಚಾರದ ಬಗ್ಗೆ, ಗಮನಸೆಳೆಯುವಂತೆ ವರದಿ ಮಾಡಿದ್ದ, ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರನ ಮೇಲೆ ಆರೋಪ ಹೊತ್ತ ವೈದ್ಯನೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪತ್ರಕರ್ತರ ಮೇಲಿನ ಈ ಹಲ್ಲೆಗೆ...
ಉಡುಪಿ: ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಪಿಸ್ತೂಲ್‌ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು...
ಉಡುಪಿ: ದೇಶದ ಹಲವೆಡೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ಸೇವಿಸಲು ಯೋಗ್ಯವಲ್ಲದ ಆಹಾರ ಉತ್ಪನ್ನಗಳನ್ನು ಪತ್ತೆ ಮಾಡುತ್ತಿರುವ ನಡುವೆಯೇ, ಸಾಮಾನ್ಯರು ಹೆಚ್ಚಾಗಿ ಬಳಸುವ ಬಾಳೆಹಣ್ಣಿಗೂ ಕೃತಕ ಬಣ್ಣ ಹಚ್ಚಿ ಮಾರಾಟ ಮಾಡುತ್ತಿದ್ದ...