Monday, September 14, 2026

ಅಪರಾಧ

ಉಡುಪಿ: ಕಂಟೈನರ್ ಲಾರಿಯ ಚಕ್ರದಡಿಗೆ ಸಿಲುಕಿ ಯುವಕ ಮೃತ್ಯು

ಉಡುಪಿ: ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ಸಂಜೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ಮಣಿಪಾಲದ ಅವಿನಾಶ್ (19)...

ಮಾಜಿ ಪಾಕಿಸ್ತಾನ ಕ್ರಿಕೆಟಿಗನ ಪುತ್ರನ ಮೇಲೆ ಅತ್ಯಾಚಾರ ಆರೋಪ

ಕರಾಚಿ: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್ ಖಾದಿರ್ ಅವರ ಪುತ್ರ ಸುಲೇಮಾನ್ ವಿರುದ್ಧ ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ಥ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು,...

ಕಡಬ | ಕೋವಿಯಿಂದ ಗುಂಡು ತಗುಲಿ ಬಾಲಕ ಮೃತ್ಯು; ತಂದೆ ಚೂರಿ ಇರಿತದಿಂದ ಗಂಭೀರ

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸಂಭವಿಸಿದ ಭೀಕರ ಘಟನೆಯಲ್ಲಿ ಕೋವಿಯಿಂದ ಗುಂಡು ತಗುಲಿ ಬಾಲಕನೊಬ್ಬ ಮೃತಪಟ್ಟಿದ್ದು, ಆತನ ತಂದೆ ಚೂರಿ ಇರಿತದಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ....

ಆಂಧ್ರಪ್ರದೇಶದಲ್ಲಿ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ಕೋಲ್ಕತಾ, ಜ.22: ಕಳ್ಳತನದ ಆರೋಪ ಹೊರಿಸಿ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನೊಬ್ಬನನ್ನು ಜನರ ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ಆಂಧ್ರಪ್ರದೇಶದ ಕೊಮರಾಲುವಿನಲ್ಲಿ ಬುಧವಾರ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ...

ಮಂಗಳೂರು: 1997ರ ಜೋಡಿ ಕೊಲೆ ಪ್ರಕರಣದ ಆರೋಪಿ 29 ವರ್ಷಗಳ ಬಳಿಕ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯ ಚಿಕ್ಕ ಹನುಮ ಅಲಿಯಾಸ್...

Copying is disabled on Udupi Digital News.