ಉಡುಪಿ: ಜಿಲ್ಲೆಯ ಬ್ರಹ್ಮಾವರ ಸಮೀಪ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾದ ಘಟನೆ ಗುರುವಾರ, ಆಗಸ್ಟ್ 20ರ ಬೆಳಗ್ಗೆ ನಡೆದಿದೆ.
https://www.instagram.com/reel/DcPyXcJBWSq/
ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರು ಪ್ರಾಣಾಪಾಯದಿಂದ...
ಬೆಂಗಳೂರು : ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ವರದಿಯಾಗಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಇದೀಗ ಭಾರೀ ತಿರುವು ಸಿಕ್ಕಿದ್ದು, ತನ್ನ ಪತಿಯನ್ನೇ ಪ್ರಿಯಕರನ ಸಹಾಯದಿಂದ ಕೊಂದು, ಕೊಲೆಗೆ ಸಾಕ್ಷಿಯಾಗಿದ್ದ ಮಗನನ್ನೂ ಉಸಿರುಗಟ್ಟಿಸಿ ಕೊಂದ ಆರೋಪದ ಮೇಲೆ...
ಗುವಾಹಟಿ: ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಸುಮಾರು ಎರಡು ದಿನಗಳಿಂದ ನಾಪತ್ತೆಯಾಗಿದ್ದ 52 ವರ್ಷದ ಬಿಜೆಪಿ ಬೂತ್ ಅಧ್ಯಕ್ಷರೊಬ್ಬರ ಮೃತದೇಹ ಅಸ್ಸಾಂ–ತ್ರಿಪುರಾ ಗಡಿ ಸಮೀಪ ಪತ್ತೆಯಾಗಿದ್ದು, ಘಟನೆ ಬಳಿಕ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ...
ಉಡುಪಿ: ಕಾಪು ತಾಲೂಕಿನ ಮುದರಂಗಡಿಯಲ್ಲಿ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ನೀಡಿ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆ.7ರಂದು ಮಧ್ಯಾಹ್ನ...
ಉಡುಪಿ: ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದಾಗ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಆರೋಪದಡಿ ಮಂಗಳೂರಿನ ಸಾನಿಧ್ಯ ಫೈನಾನ್ಸ್‌ಗೆ ಸಂಬಂಧಿಸಿದ ಮೂವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣಾ...