Saturday, May 30, 2026

ವಿದೇಶ

ಮಿನಿಯಾಪೊಲಿಸ್ ಶೂಟಿಂಗ್: ICE ಅಧಿಕಾರಿಗಳಿಂದ ಗುಂಡಿಟ್ಟು ಮಹಿಳೆ ಹತ್ಯೆ, ‘ಸ್ವಯಂರಕ್ಷಣೆ ಕ್ರಮ’ ಎಂದು ಟ್ರಂಪ್ ಸಮರ್ಥನೆ

ವಾಷಿಂಗ್ಟನ್: ಅಮೆರಿಕದ ಮಿನಿಸೋಟಾ ರಾಜ್ಯದ ಮಿನಿಯಾಪೊಲಿಸ್‌ನಲ್ಲಿ ವಲಸೆ ಮತ್ತು ಕಸ್ಟಮ್ಸ್ ಎನ್‌ಫೋರ್ಸ್‌ಮೆಂಟ್ (ICE) ಅಧಿಕಾರಿಯೊಬ್ಬರು 37 ವರ್ಷದ ಮಹಿಳೆಯೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿದ್ದು, ಈ ಘಟನೆ ಭಾರೀ ವಿವಾದಕ್ಕೆಕಾರಣಾಗಿದೆ. ಮೃತಪಟ್ಟ ಮಹಿಳೆಯನ್ನು 37 ವರ್ಷದ...

ಭಾರತೀಯರಿಗೆ ವೀಸಾ ನಿರ್ಬಂಧ ವಿಸ್ತರಿಸಿದ ಬಾಂಗ್ಲಾದೇಶ

ಢಾಕಾ: ಬಾಂಗ್ಲಾದೇಶ ಭಾರತೀಯ ಪ್ರಜೆಗಳಿಗೆ ವೀಸಾ ನಿರ್ಬಂಧವನ್ನು ಮತ್ತಷ್ಟು ಬಿಗಿಗೊಳಿಸಿದೆ. ಗುರುವಾರದಿಂದ ವೀಸಾ ಅಮಾನತು ಕೋಲ್ಕತಾ, ಮುಂಬೈ ಮತ್ತು ಚೆನ್ನೈನಲ್ಲಿರುವ ಬಾಂಗ್ಲಾದ ಉಪ ಹೈಕಮಿಷನ್‍ಗಳಿಗೆ ವಿಸ್ತರಿಸುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ `ಢಾಕಾ ಟ್ರಿಬ್ಯೂನ್'...

ಅಮೆರಿಕ ವಶಪಡಿಸಿಕೊಂಡಿದ್ದ ತೈಲ ಟ್ಯಾಂಕರ್ ನಲ್ಲಿ ಮೂವರು ಭಾರತೀಯರೂ ಇದ್ದರು!

ವಾಷಿಂಗ್ಟನ್: ಅಮೆರಿಕ ಸೇನೆ ವಶಪಡಿಸಿಕೊಂಡಿದ್ದ ರಷ್ಯಾ ಧ್ವಜ ಹೊಂದಿದ್ದ ವೆನೆಜುವೆಲಾದ ತೈಲ ಟ್ಯಾಂಕರ್ ನಲ್ಲಿ ಮೂವರು ಭಾರತೀಯರೂ ಇದ್ದರು ಎಂದು ರಷ್ಯಾ ಮಾಧ್ಯಮಗಳು ವರದಿ ಮಾಡಿದೆ. ಬುಧವಾರ ಅಮೆರಿಕದ ಮಿಲಿಟರಿ ವಶಪಡಿಸಿಕೊಂಡ ರಷ್ಯಾದ ಧ್ವಜ...

ಅಮೆರಿಕ ವೆನೆಜುವೆಲಾದಿಂದ ಮಾರುಕಟ್ಟೆ ಬೆಲೆಗೆ 30 ರಿಂದ 50 ಮಿಲಿಯನ್ ಬ್ಯಾರೆಲ್ ತೈಲ ಪಡೆಯಲಿದೆ :ಡೊನಾಲ್ಡ್ ಟ್ರಂಪ್

ಕ್ಯಾರಕಾಸ್: ವೆನೆಜುವೆಲಾದ ಮಧ್ಯಂತರ ಅಧಿಕಾರಿಗಳು ಅಮೆರಿಕಕ್ಕೆ ಅದರ ಮಾರುಕಟ್ಟೆ ಬೆಲೆಯಲ್ಲಿ 30 ಮಿಲಿಯನ್‌ನಿಂದ 50 ಮಿಲಿಯನ್ ಬ್ಯಾರೆಲ್‌ಗಳ ಉತ್ತಮ ಗುಣಮಟ್ಟದ ತೈಲವನ್ನು ಒದಗಿಸಲಿದ್ದಾರೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ನಿಕೋಲಸ್ ಮಡುರೊ ಅವರನ್ನು...

ಅಬುಧಾಬಿಯಲ್ಲಿ ರಸ್ತೆ ಅಪಘಾತ; ಒಂದೇ ತಾಯಿಯ ನಾಲ್ವರು ಮಕ್ಕಳು ಮೃತ್ಯು

ಮಲಪ್ಪುರಂ: ಅಬುಧಾಬಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಲಪ್ಪುರಂ ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಸಹೋದರರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮನೆಕೆಲಸದ ಮಹಿಳೆಯೂ ಸಾವನ್ನಪ್ಪಿದ್ದು, ಮಕ್ಕಳ ಪೋಷಕರು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲಪ್ಪುರಂ ಜಿಲ್ಲೆಯ...

Copying is disabled on Udupi Digital News.