Monday, September 14, 2026

ದೇಶ

ಕಮರ್ಷಿಯಲ್ ಗ್ಯಾಸ್ ಬೆಲೆ ಭರ್ಜರಿ ಹೆಚ್ಚಳ; 19 ಕಿಲೋ ಸಿಲಿಂಡರ್ ದರ 110.50 ರೂ ಏರಿಕೆ

ನವದೆಹಲಿ: ಹೊಸ ವರ್ಷಕ್ಕೆ ಎಲ್​ಪಿಜಿ ಸಿಲಿಂಡರ್ ಬೆಲೆ (LPG) ಏರಿಕೆಯ ಶಾಕ್ ಸಿಕ್ಕಿದೆ. 2025ರಲ್ಲಿ 200 ರೂಗೂ ಹೆಚ್ಚು ಇಳಿಕೆ ಕಂಡಿದ್ದ ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಬೆಲೆ ಏರಿಕೆ ಆಗಿದೆ. ಆದರೆ, ಗೃಹಬಳಕೆ...

ಹಕ್ಕಿಜ್ವರ ಪ್ರಕರಣಗಳ ಏರಿಕೆ ಹಿನ್ನೆಲೆ: ಕೇರಳ ಗಡಿಯಲ್ಲಿ ತಪಾಸಣೆ ಬಿಗಿಗೊಳಿಸಿದ ತಮಿಳುನಾಡು

ಚೆನ್ನೈ: ಕೇರಳದ ಅಲಪ್ಪುಝಾ ಹಾಗೂ ಕೊಟ್ಟಾಯಂ ಸೇರಿದಂತೆ ಕೆಲ ಭಾಗಗಳಲ್ಲಿ ಹಕ್ಕಿಜ್ವರ (ಏವಿಯನ್ ಇನ್ಫ್ಲೂಯೆನ್ಸಾ) ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರೋಗವು ತಮಿಳುನಾಡಿಗೆ ಹರಡದಂತೆ ತಡೆಯಲು ರಾಜ್ಯ ಸರ್ಕಾರವು ಕೇರಳ ಗಡಿ ಜಿಲ್ಲೆಗಳಲ್ಲಿನ ನಿಗಾವ್ಯವಸ್ಥೆಯನ್ನು...

ಪ್ರಧಾನಿ ಮೋದಿ ಹೊಸ ವರ್ಷದ ಶುಭಾಶಯ : ಸಮಾಜದಲ್ಲಿ ಶಾಂತಿ, ಸಂತೋಷಕ್ಕಾಗಿ ಪ್ರಾರ್ಥನೆ

ನವದೆಹಲಿ: ಹೊಸ ವರ್ಷದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದು, ಸಮಾಜದಲ್ಲಿ ಶಾಂತಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ...

ಉತ್ತರಾಖಂಡ| ಕಮರಿಗೆ ಉರುಳಿದ ಬಸ್: 7 ಮಂದಿ ಮೃತ್ಯು, 11 ಜನರಿಗೆ ಗಾಯ

ಡೆಹ್ರಾಡೂನ್: ದ್ವಾರಾಹಾಟ್‌ನಿಂದ ರಾಮನಗರಕ್ಕೆ ಸಂಚರಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ಮಂಗಳವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ 100 ಅಡಿ ಆಳದ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಇತರ...

Copying is disabled on Udupi Digital News.