Tuesday, September 15, 2026

ದೇಶ

ಧಾರಾವಿಯಲ್ಲಿ LPG ಸಿಲಿಂಡರ್‌ಗೆ ಬೆಂಕಿ: ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಮುಂಬೈ: ಮುಂಬೈನ ಧಾರಾವಿ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡವೊಂದರಲ್ಲಿ LPG ಸಿಲಿಂಡರ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಿಂದ ಸಂಭವಿಸಬಹುದಾಗಿದ್ದ ಭಾರೀ...

ತ್ರಿಶೂರ್‌ ನಲ್ಲಿ ಭೀಕರ ರಸ್ತೆ ಅಪಘಾತ: ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು

ಕೇರಳ: ಕೈಪಮಂಗಲಂನಲ್ಲಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಸರಕು ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದು ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ...

ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಬೆಲೆ ಏರಿಕೆ ಶಾಕ್! ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ 9.50 ರೂ. ಹೆಚ್ಚಳ

ನವದೆಹಲಿ : ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಮುಟ್ಟಿಸಿವೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ಪ್ರತಿ ಸಿಲಿಂಡರ್ಗೆ...

ಹಲ್ದ್ವಾನಿ ಶುದ್ಧೀಕರಣ ವಿವಾದ: ರಾಹುಲ್ ಗಾಂಧಿ ವಿರುದ್ಧ  ಪ್ರಕರಣ ದಾಖಲು

ಡೆಹ್ರಾಡೂನ್ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದ ಹಲ್ದ್ವಾನಿ ನಗರ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಹುಲ್ ಗಾಂಧಿ ನೀಡಿದ ಹೇಳಿಕೆಗಳು...

‘ಏಕತೆ ಮತ್ತು ವೈವಿಧ್ಯತೆ ಎರಡೂ ಭಾರತದ ಡಿ ಎನ್ ಎ ನಲ್ಲಿವೆ’: ಮೋಹನ್ ಭಾಗವತ್

ನ್ಯೂಯಾರ್ಕ್ : ಜಗತ್ತಿನಲ್ಲಿರುವ ವೈವಿಧ್ಯತೆಯ ನಡುವೆಯೂ ಅಡಕವಾಗಿರುವ ಏಕತೆಯನ್ನು ಗುರುತಿಸುವಂತೆ ಮಾನವಕುಲಕ್ಕೆ ಸಂದೇಶ ನೀಡುವುದು ಭಾರತದ ನಾಗರಿಕತೆಯ ಧ್ಯೇಯವಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ನ್ಯೂಯಾರ್ಕ್ನ ಮ್ಯಾಡಿಸನ್...

Copying is disabled on Udupi Digital News.