Friday, October 30, 2026

ರಾಜ್ಯ

ರಾಷ್ಟ್ರಪತಿ ಮುರ್ಮು ಬಗ್ಗೆ ‘ಮೌನ ರಾಷ್ಟ್ರಪತಿ’ ಹೇಳಿಕೆ: ಮಧು ಬಂಗಾರಪ್ಪ ಕ್ಷಮೆಯಾಚಿಸಲಿ ಎಂದ ಕುಮಾರಸ್ವಾಮಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಮೌನ ರಾಷ್ಟ್ರಪತಿ’ ಎಂದು ಉಲ್ಲೇಖಿಸಿದ್ದಾರೆ ಎನ್ನಲಾದ ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ದೇಶದ...

ಕ್ಯಾನ್ಸರ್ ಔಷಧಗಳ ಬೆಲೆ ನಿಯಂತ್ರಣಕ್ಕೆ ಕರ್ನಾಟಕ ಸ್ವಾಗತ; ಹೃದಯ, ಮೂತ್ರಪಿಂಡದ ಔಷಧಗಳಿಗೂ ಮಿತಿ ವಿಧಿಸಲು ಆಗ್ರಹ

ಬೆಂಗಳೂರು: ಕ್ಯಾನ್ಸರ್‌ ಸೇರಿದಂತೆ ಅಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ಲಾಭಾಂಶದ ಕುರಿತು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಕಳವಳವನ್ನು ಕರ್ನಾಟಕ ಸರ್ಕಾರ ಸ್ವಾಗತಿಸಿದೆ. ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ ಕ್ರಮಗಳನ್ನು ತ್ವರಿತವಾಗಿ ಜಾರಿಗೊಳಿಸುವುದರ...

ಚುನಾವಣಾ ಸಮಗ್ರತೆ ಬಗ್ಗೆ ಮೋಹನ್ ಭಾಗವತ್ ಮೌನ ಏಕೆ? ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ದೇಶದ ಆರ್ಥಿಕತೆ, ವಿದೇಶಾಂಗ ನೀತಿ, ಧರ್ಮ ಮತ್ತು ಸಾಮಾಜಿಕ ಮೌಲ್ಯಗಳ ಕುರಿತು ಅಭಿಪ್ರಾಯ ವ್ಯಕ್ತಪಡಿಸುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರು ಚುನಾವಣಾ ಸಮಗ್ರತೆ ಹಾಗೂ ಮತದಾನದ...

ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲಿಗೆ ಸ್ಥಳಾಂತರ? ಇಂದು ನಿರ್ಧಾರ ಸಾಧ್ಯತೆ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಕುರಿತು ಶನಿವಾರ ನಿರ್ಧಾರ ಕೈಗೊಳ್ಳುವ...

ಉಡುಪಿ ಜಿಲ್ಲಾ, ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರವು 31 ಜಿಲ್ಲಾ ಪಂಚಾಯತಿ ಹಾಗೂ 239 ತಾಲೂಕು ಪಂಚಾಯತಿಗಳ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟ ಮಾಡಿದೆ. ದಶಕದ ಬಳಿಕ ಚುನಾವಣೆ ನಡೆಯುತ್ತಿದ್ದು, ಕ್ಷೇತ್ರದ ಮೀಸಲಾತಿಯಲ್ಲಿ ಹಲವು ಬದಲಾವಣೆಗಳಾಗಿವೆ. ಕರ್ನಾಟಕ...

Copying is disabled on Udupi Digital News.