Saturday, May 30, 2026

ದಿ. ಪುನೀತ್ ರಾಜ್‌ಕುಮಾ‌ರ್ ಅಭಿನಯದ ‘ಆಕಾಶ್’ ಚಿತ್ರ ಮತ್ತೆ ತೆರೆಗೆ

ಸ್ಯಾಂಡಲ್‌ವುಡ್‌ನ ‘ಪವರ್ ಸ್ಟಾರ್’ ದಿವಂಗತ ಪುನೀತ್ ರಾಜ್‌ಕುಮಾ‌ರ್ ಅಭಿನಯದ ಆಕಾಶ್ ಚಿತ್ರದ ಮತ್ತೆ ಬಿಡುಗಡೆಯಾಗಲಿದೆ. ಮಾರ್ಚ್ 17ರಂದು ಪುನೀತ್ ಅವರ ಹುಟ್ಟು ಹಬ್ಬದ ಪ್ರಯುಕ್ತ ‘ಆಕಾಶ್’ ಚಿತ್ರ ಮಾರ್ಚ್ 13ರಂದು ಮರು ಬಿಡುಗಡೆಯಾಗುತ್ತಿದೆ. ನೀನೆ ನೀನೆ ನನಗೆಲ್ಲಾ ನೀನೆ… ಮಾತು ನೀನೆ ಮನಸೆಲ್ಲಾ ನೀನೆ ಎಂದು ಅಡಿಬರಹ ಬರೆದು ‘ಆಕಾಶ್’ ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ಪುನೀತ್‌ ಪತ್ನಿ ಅಶ್ವಿನಿ ಅವರು, ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಚಿತ್ರದ ಬಿಡುಗಡೆ ಕುರಿತಂತೆ ಮಾಹಿತಿ ನೀಡಿದ್ದಾರೆ.


ಸ್ಯಾಂಡಲ್‌ವುಡ್‌ನ ‘ಪವರ್ ಸ್ಟಾರ್’ ದಿವಂಗತ ಪುನೀತ್ ರಾಜ್‌ಕುಮಾ‌ರ್ ಅಭಿನಯದ ಆಕಾಶ್ ಚಿತ್ರದ ಮತ್ತೆ ಬಿಡುಗಡೆಯಾಗಲಿದೆ. ಮಾರ್ಚ್ 17ರಂದು ಪುನೀತ್ ಅವರ ಹುಟ್ಟು ಹಬ್ಬದ ಪ್ರಯುಕ್ತ ‘ಆಕಾಶ್’ ಚಿತ್ರ ಮಾರ್ಚ್ 13ರಂದು ಮರು ಬಿಡುಗಡೆಯಾಗುತ್ತಿದೆ.

More like this
Related

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಆಯ್ಕೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ...

ಐಪಿಎಲ್ 2026 ಫೈನಲ್: ಗುಜರಾತ್ ಟೈಟನ್ಸ್ ವಿರುದ್ಧ ಆರ್‌ಸಿಬಿ ಕಾದಾಟ ಇಂದು;

ಹಾಲಿ ಚಾಂಪಿಯನ್ ಆರ್‌ಸಿಬಿ ಮತ್ತು 2022ರ ಚಾಂಪಿಯನ್ ಗುಜರಾತ್ ಟೈಟನ್ಸ್ ನಡುವೆ...

ಕೇರಳದಲ್ಲಿ ಭಾರೀ ಡ್ರಗ್ಸ್ ಜಾಲ ಭೇದನೆ; ₹70 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ವಶ

ಆಪರೇಷನ್ ಚಕ್ರವ್ಯೂಹ’ ಅಡಿಯಲ್ಲಿ ಡಿಆರ್‌ಐ ಕಾರ್ಯಾಚರಣೆ; 24 ಕೆ.ಜಿ.ಗಿಂತ ಹೆಚ್ಚು ಮಾದಕ...

ಪತ್ನಿಯನ್ನು ಗಂಟೆಗಳ ಕಾಲ ‘ಕೋಳಿ’ ಭಂಗಿಯಲ್ಲಿ ನಿಲ್ಲಿಸಿ ಹಿಂಸೆ; ತಪ್ಪಿಸಿಕೊಂಡ ಬಳಿಕ ಚಾಕುವಿನಿಂದ ಇರಿದ ಪತಿ ಬಂಧನ

ಮುಂಬೈನಲ್ಲಿ ಅಮಾನುಷ ಘಟನೆ; ಪತ್ನಿಗೆ ಕತ್ತಿಯಿಂದ ಬೆದರಿಕೆ, ಆಸಿಡ್ ದಾಳಿ ಮಾಡುವುದಾಗಿ...

Copying is disabled on Udupi Digital News.