Wednesday, April 22, 2026

ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಗೆ ಭವ್ಯ ಸ್ವಾಗತ

ಯುಡಿ ನ್ಯೂಸ್ ಡಾಟ್ ಕಾಮ್

ಉಡುಪಿ: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ  ಹಾಗೂ ಪೀಠಾರೋಹಣ ಸಮಾರಂಭದಲ್ಲಿ ಭಾಗವಹಿಸಿಲು ಆಗಮಿಸಿದ ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ (ಪೋಪ್ ಅವರ ವ್ಯಾಟಿಕನ್ ರಾಯಭಾರಿ)  ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಪರವಾಗಿ ಆತ್ಮೀಯ ಸ್ವಾಗತ ಕೋರಲಾಯಿತು.

ಧರ್ಮಪ್ರಾಂತ್ಯದ ಪರವಾಗಿ ಕುಲಪತಿ ವಂ|ಸ್ಟೀಫನ್ ಡಿಸೋಜಾ ಡಾ. ಲಿಯೋ ಪೋಲ್ಡೊ ಗಿರೆಲ್ಲಿ ಅವರನ್ನು ಸ್ವಾಗತಿಸಿದರು.

ಈ ವೇಳೆ ಧರ್ಮಪ್ರಾಂತ್ಯದ ಜುಡಿಶಿಯಲ್ ವಿಕಾರ್ ವಂ|ಡಾ|ರೋಶನ್ ಡಿಸೋಜಾ, ಧರ್ಮಗುರು ವಂ|ಜಾನ್ಸಿಲ್ ಆಳ್ವಾ, ವಿಮಾನ ನಿಲ್ಡಾಣದ ಕಸ್ಟಮ್ಸ್ ವಿಭಾಗದ ಸಹಾಯಕ ಕಮೀಷನರ್ ಶುಭ ರೊಡ್ರಿಗಸ್, ಹಾಗೂ ಓಸ್ವಲ್ಡ್ ರೊಡ್ರಿಗಸ್ ಉಪಸ್ಥಿತರಿದ್ದರು.

More like this
Related

ಸ್ಕೂಟಿ ಹಿಂಬದಿಗೆ ಬಸ್ ಢಿಕ್ಕಿ: ಬಾಲಕಿ ಸಾವು

ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಷ್ಟೊಂದು ಕಾಪು...

ಬೆಟ್ಟಿಂಗ್ ಆರೋಪ: ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ – ಗೃಹ ಸಚಿವ ಪರಮೇಶ್ವರ ಸ್ಪಷ್ಟನೆ

ಬೆಂಗಳೂರು: ಕಬಡ್ಡಿ ಪಂದ್ಯಾವಳಿಯ ವೇಳೆ ₹500 ಬೆಟ್ಟಿಂಗ್ ಹಾಕಿದರೆಂಬ ಆರೋಪದ ಹಿನ್ನೆಲೆಯಲ್ಲಿ...

ದಾವಣಗೆರೆ ದಕ್ಷಿಣ ಉಪಚುನಾವಣೆ: ಮುಸ್ಲಿಂ ನಾಯಕತ್ವದಲ್ಲಿ ಭಿನ್ನಾಭಿಪ್ರಾಯ, ಜೆಡಿಎಸ್‌ಗೆ ಅವಕಾಶ?

ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯ ಸುತ್ತ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಕಾಂಗ್ರೆಸ್...

ಧೋನಿ ಮರಳಿ ಮೈದಾನಕ್ಕಿಳಿದರೆ ವಿಶೇಷ: ಆದಿತ್ಯ ತಾರೆ

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಹಿರಿಯ ವಿಕೆಟ್ ಕೀಪರ್-ಬ್ಯಾಟರ್...

Copying is disabled on Udupi Digital News.