Friday, October 30, 2026

ಹಣಕ್ಕಾಗಿ ಬೇಡಿಕೆ ಆರೋಪ: ಕಾರ್ಕಳ ಡಿವೈಎಸ್ಪಿ, ಸಿಪಿಐ ಸೇರಿದಂತೆ ಮೂವರು ಪೊಲೀಸರ ಅಮಾನತು

ಕಾರ್ಕಳ: ಪೊಲೀಸ್ ಇಲಾಖೆ ಕಚೇರಿಯಲ್ಲಿ ಹಣದ ಬೇಡಿಕೆ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಕಾರ್ಕಳ ಡಿವೈಎಸ್ಪಿ, ಸರ್ಕಲ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಪ್ರತಿಕ್ರಿಯಿಸಿ, ವಿಡಿಯೋಗಳು. ಹಾಗೂ ಆರೋಪಗಳ ಆಧಾರದ ಮೇಲೆ ಹೆಚ್ಚುವರಿ ಎಸ್ಪಿ ಅವರಿಂದ ಪ್ರಾಥಮಿಕ ತನಿಖೆ, ನಡೆಸಲಾಗಿದೆ. ತನಿಖಾ ವರದಿಯ ಮೇರೆಗೆ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಸರ್ಕಲ್ ಇನ್ಸ್ಪೆಕ್ಟರ್ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿ ಸಿಬ್ಬಂದಿ ಶಿವಾನಂದ ಅವರನ್ನು ಇಲಾಖಾ ಶಿಸ್ತು ಕ್ರಮ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

More like this
Related

ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಹಡಗಿಗೆ ಬೆಂಕಿ

ಟೆಹರಾನ್: ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ...

ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ- ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು...

ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್‌ಗೆ 8 ರೂ. ಹೆಚ್ಚಳ ಮಾಡಲು...

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್...

Copying is disabled on Udupi Digital News.