Wednesday, June 17, 2026

ಕೃಷಿ ಪಂಡಿತ ಪುರಸ್ಕೃತ ಕಿಶನ್ ಕೆಂಚನೂರು ನಿಧನ


ಕುಂದಾಪುರ: ಪ್ರಗತಿಪರ ಕೃಷಿಕ, ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷ ಕಿಶನ್ ಕುಮಾರ್ ಶೆಟ್ಟಿ ಕೆಂಚನೂರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಸಿ ಕೃಷಿಯ ಬಗ್ಗೆ ಅಪಾರ ಅನುಭವವನ್ನು ಹೊಂದಿದ್ದ ಅವರು, ಕುಂದಾಪುರದಲ್ಲಿ ಕೃಷಿಕರಿಗಾಗಿ ಮಾಹಿತಿ ಕೇಂದ್ರವನ್ನು ಆರಂಭಿಸಿದ್ದರು. ಕೃಷಿ ಪಂಡಿತ ಪ್ರಶಸ್ತಿ ಸೇರಿದಂತೆ ಹಲವು ಸನ್ಮಾನಗಳನ್ನು ಪಡೆದುಕೊಂಡಿದ್ದರು‌. ವಂಡ್ಸೆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ‌.

More like this
Related

ಸುಕೇಶ್ ಚಂದ್ರಶೇಖರ್ ಪತ್ನಿ ಲೀನಾ ಮಾರಿಯಾ ಪಾಲ್ ಜಾಮೀನು ಅರ್ಜಿಗೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ರೂ.200 ಕೋಟಿ ವಂಚನೆ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ...

ಗ್ರೈಂಡರ್‌ನಿಂದ ವಿದ್ಯುತ್ ಶಾಕ್: ಚಾಮರಾಜನಗರದಲ್ಲಿ ನಾಲ್ಕು ವರ್ಷದ ಬಾಲಕಿ ದುರ್ಮರಣ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕಳ್ಳಿಗೌಡನಹಳ್ಳಿ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿ ಮನೆಯ...

ಕೋಟ : ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಐರೋಡಿಯ ಯುತಿಗೆ 10.83 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಕೋಟ : ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ಲಕ್ಷಾಂತರ ರೂ....

Copying is disabled on Udupi Digital News.