Tuesday, September 22, 2026

5 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ!

ಮಂಗಳೂರು: ಲಂಚದ ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ವಂಚನೆ ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ ಹಣ ಬಿಡುಗಡೆಗಾಗಿ ಬಾಲಕೃಷ್ಣ 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮೊದಲ ಕಂತಿನಲ್ಲಿ 15 ಸಾವಿರಕ್ಕೆ ಲಂಚ ಪಡೆದಿದ್ದ ಬಾಲಕೃಷ್ಣ 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ.

ಸದ್ಯ ಬಾಲಕೃಷ್ಣರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

More like this
Related

ಸೆ. 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ

ಉಚ್ಚಿಲ: ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಮೊಗವೀರ ಸಮಾಜದ...

ಬಿಹಾರದ ಜಮುಯಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ವೈರಲ್ ವಿಡಿಯೋ ಬಳಿಕ ಇಬ್ಬರ ಬಂಧನ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್ ತರಗತಿ ಮುಗಿಸಿಕೊಂಡು ಸ್ಕೂಟರ್‌ನಲ್ಲಿ ತೆರಳುತ್ತಿದ್ದ...

ಏಳು ದಿನಗಳ ರಾಜ ದರ್ಬಾರ್‌ಗೆ ತೆರೆ: ಭಕ್ತಿಭಾವದ ನಡುವೆ ಉಡುಪಿಯ ರಾಜನಿಗೆ ಬೀಳ್ಕೊಡುಗೆ

ಉಡುಪಿ: ಏಳು ದಿನಗಳ ಕಾಲ ಕಡಿಯಾಳಿಯಲ್ಲಿ ರಾಜ ದರ್ಬಾರ್ ನಡೆಸಿ ಸಾವಿರಾರು...

ಕಾಪು | ದನ ಕಳ್ಳತನ ಪ್ರಕರಣ: 24 ಗಂಟೆಯೊಳಗೆ ನಾಲ್ವರ ಬಂಧನ

ಕಾಪು: ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಮೇಯಲು ಬಿಟ್ಟಿದ್ದ ದನವನ್ನು ಟೆಂಪೋದಲ್ಲಿ...

Copying is disabled on Udupi Digital News.