Wednesday, September 16, 2026

ಟಯರ್ ಸ್ಪೋಟಗೊಂಡು ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಚರ್ಚ್ ಧರ್ಮಗುರು ಪಾರು

ಮಂಗಳೂರು: ಬೊಂದೆಲ್‌ನ ಸೈಂಟ್ ಲಾರೆನ್ಸ್ ದೇಗುಲ ಮತ್ತು ಚರ್ಚ್‌ನ ಪ್ಯಾರಿಷ್ ಧರ್ಮಗುರು ಫಾದರ್ ಆಂಡ್ರ್ಯೂ ಲಿಯೋ ಡಿ’ಸೋಜಾ ಅವರು ಕಾರು ಅಪಘಾತಕ್ಕೀಡಾಗಿ ಪವಾಡ ಸದೃಶವಾಗಿ ರೀತಿಯಲ್ಲಿ ಪಾರಾಗಿದ್ದಾರೆ.

ಫಾದರ್ ಡಿ’ಸೋಜಾ ಅವರು ತಮ್ಮ ನಿವಾಸದಲ್ಲಿ ನಡೆದ ಹೊಸ ವರ್ಷದ ಕೂಟದಲ್ಲಿ ಭಾಗವಹಿಸಿದ ನಂತರ ತಮ್ಮ ಹುಟ್ಟೂರು ನೀರುಡೆಯಿಂದ ಬೊಂದೆಲ್ ಚರ್ಚ್‌ಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರಿನಲ್ಲಿ ಮರಕಡ ಮೂಲಕ ಹಾದುಹೋಗುವಾಗ ಕಾರಿನ ಒಂದು ಟಯರ್ ಸ್ಫೋಟಗೊಂಡು ವಾಹನ ನಿಯಂತ್ರಣ ತಪ್ಪಿದೆ ಪಲ್ಟಿಯಾಗಿದೆ.

https://www.facebook.com/share/v/1AVNa79mV7/

ಸಿಸಿಟಿವಿ ದೃಶ್ಯಾವಳಿಯಲ್ಲಿ ಕಾರು ರಸ್ತೆಯಿಂದ ಪಕ್ಕದಲ್ಲಿರುವ ಮನೆಯ ಅಂಗಳದ ತಗ್ಗು ಪ್ರದೇಶಕ್ಕೆ ಬಿದ್ದಿದೆ. ಅಪಘಾತದಲ್ಲಿ ಫಾದರ್ ಡಿ’ಸೋಜಾ ಅಪಾಯದಿಂದ ಪಾರಾಗಿದ್ದಾರೆ.

More like this
Related

ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆ ಹೊಸ ಮುನ್ನುಡಿ: ಪ್ರಸಾದ್ ರಾಜ್ ಕಾಂಚನ್

ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ನಿರ್ಣಯಗಳು ಬಲ ನೀಡುವ ನಿರೀಕ್ಷೆ;...

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ : ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು – ರಮೇಶ್ ಕಾಂಚನ್

ಉಡುಪಿ: ಕಡಲನಗರಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ ಸರ್ಕಾರದ ಆಡಳಿತವನ್ನು...

ಸೆ. 18 ರಂದು ಹೆಬ್ರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ, ಕಸ್ತೂರಿ ರಂಗನ್ ವರದಿ ಕುರಿತು ಸಭೆ

ಉಡುಪಿ: ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯ...

ಸೆ. 17ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕೊಳ್ಕೆಬೈಲು ಕಿಶನ್ ಹೆಗ್ಡೆ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೊಳ್ಕೆಬೈಲು ಕಿಶನ್...

Copying is disabled on Udupi Digital News.