Tuesday, October 13, 2026

ಅ.15ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರವಾಸ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ (ಅ.15) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಉಡುಪಿಯ ಕಾಪು ಉಚ್ಚಿಲದಲ್ಲಿ ನಡೆಯಲಿರುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯಲಿರುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

More like this
Related

ಪಾಕಿಸ್ತಾನದ ಪಂಜಾಬ್‌ನಲ್ಲಿ ರೈಲು ಹಳಿ ತಪ್ಪಿ ನಾಲ್ವರು ಸಾವು; 30ಕ್ಕೂ ಹೆಚ್ಚು ಮಂದಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಲ್ತಾನ್ ಜಿಲ್ಲೆಯಲ್ಲಿ ಮಂಗಳವಾರ ರೈಲು ಹಳಿ...

ದೆಹಲಿ ಪ್ರತಿಭಟನೆಯಲ್ಲಿ ಡಿಕೆಶಿಗೆ ತಳ್ಳಾಟ: ಕಾಂಗ್ರೆಸ್ ನಾಯಕತ್ವದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ದೆಹಲಿಯಲ್ಲಿ ಸೋಮವಾರ ನಡೆದ ಪ್ರತಿಭಟನಾ ಮೆರವಣಿಗೆಯ ವೇಳೆ ಕರ್ನಾಟಕ ಮುಖ್ಯಮಂತ್ರಿ...

SIR ಬಗ್ಗೆ ಕಾಂಗ್ರೆಸ್‌ಗೆ ಸ್ಪಷ್ಟತೆಯಿಲ್ಲ: ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಕಾಂಗ್ರೆಸ್‌...

ಕಾಂಗ್ರೆಸ್ ಸೇರ್ಪಡೆ ಇನ್ನೂ ನಿರ್ಧಾರವಾಗಿಲ್ಲ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ: ರಘುಪತಿ ಭಟ್

ಮಂಗಳೂರು: ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ....

Copying is disabled on Udupi Digital News.