Monday, September 14, 2026

ಕಾರ್ಕಳ ಉಪವಿಭಾಗದ ಎಎಸ್ಪಿಯಾಗಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ನೇಮಕ

ಕಾರ್ಕಳ: ಕಾರ್ಕಳ ಪೊಲೀಸ್ ಉಪವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ 2024ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

2023 ಯುಪಿಎಸ್ಸಿ ಅಖಿಲ ಭಾರತ ಸಿವಿಲ್ ಸೇವಾ ಪರೀಕ್ಷೆಯಲ್ಲಿ 154ನೇ ರ್ಯಾಂಕ್ ಪಡೆದಿದ್ದರು. ಇಶಿತಾ ಗುಪ್ತಾ ಅವರು ಪ್ರೊಬೇಷನರಿ ತರಬೇತಿ ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ಕಾರ್ಕಳ ಉಪವಿಭಾಗಕ್ಕೆ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.