Wednesday, September 16, 2026

ಕನ್ನಡ ಪಯಸ್ವಿನಿ ಪ್ರಶಸ್ತಿಗೆ ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಆಯ್ಕೆ

ಮಂಗಳೂರು: ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡುವ ಪ್ರತಿಷ್ಠಿತ ’ ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್- 2026 ಅಂತರ್ ರಾಜ್ಯ ಪ್ರಶಸ್ತಿಗೆ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಆಯ್ಕೆಗೊಂಡಿದ್ದಾರೆ.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ ಕ್ರೀಡಾ ಬರವಣಿಗೆ ಹಾಗೂ ಕ್ರೀಡಾ ಅಂಕಣಕಾರರಾಗಿ ಗುರುತಿಸಿಕೊಂಡಿ ರುವ ಎಸ್. ಜಗದೀಶ್ಚಂದ್ರ ಅಂಚನ್ ಇದುವರೆಗೆ ಸುಮಾರು 4500ಕ್ಕೂ ಹೆಚ್ಚು ಕ್ರೀಡಾ ಲೇಖನ,ಅಂಕಣ ಬರಹಗಳನ್ನು ಬರೆದಿದ್ದು , ಇದು ಜಿಲ್ಲೆ, ರಾಜ್ಯ , ಅಂತರ್ ರಾಜ್ಯ ಮಟ್ಟದ ವಿವಿಧ ದಿನ ಪತ್ರಿಕೆಗಳಲ್ಲಿ , ವಾರ ಪತ್ರಿಕೆಗಳಲ್ಲಿ ಹಾಗೂ ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ಇವರಿಗೆ ಜ.18ರಂದು ಕಾಸರಗೋಡಿನ ನುಳ್ಳಿಪ್ಪಾಡಿ ಯಲ್ಲಿ ನಡೆಯುವ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

More like this
Related

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ : ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು – ರಮೇಶ್ ಕಾಂಚನ್

ಉಡುಪಿ: ಕಡಲನಗರಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ ಸರ್ಕಾರದ ಆಡಳಿತವನ್ನು...

ಸೆ. 18 ರಂದು ಹೆಬ್ರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ, ಕಸ್ತೂರಿ ರಂಗನ್ ವರದಿ ಕುರಿತು ಸಭೆ

ಉಡುಪಿ: ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯ...

ಸೆ. 17ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕೊಳ್ಕೆಬೈಲು ಕಿಶನ್ ಹೆಗ್ಡೆ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೊಳ್ಕೆಬೈಲು ಕಿಶನ್...

ದ್ವಿಚಕ್ರ ವಾಹನಕ್ಕೆ ಹಾಲು ಸಾಗಾಟದ ಟ್ಯಾಂಕರ್ ಢಿಕ್ಕಿ: ಒಂದೇ ಕುಟುಂಬದ ಮೂವರು ಮೃತ್ಯು

ಸ್ವಗ್ರಾಮದಲ್ಲಿ ಚೌತಿ ಹಬ್ಬ ಮುಗಿಸಿ ಊರಿಗೆ ಮರಳುತ್ತಿದ್ದ ವೇಳೆ ದುರ್ಘಟನೆ ಮಂಡ್ಯ: ದ್ವಿಚಕ್ರ...

Copying is disabled on Udupi Digital News.