Saturday, April 18, 2026

ಕುಂದಾಪುರ: ಬಿಜೆಪಿಯಿಂದ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ

ಯುಡಿ ನ್ಯೂಸ್ ಡಾಟ್ ಕಾಮ್


ಕುಂದಾಪುರ: ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ್ ಬಳ್ಕೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ನಿಕಟಪೂರ್ವ ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ  ಗೋಪಾಲ್ ಕಳಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಮರ್ಪಿಸಲಾಯಿತು.

ಬಿಜೆಪಿ ಕುಂದಾಪುರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ.ಎಸ್, ಉಪಾಧ್ಯಕ್ಷ ಸುನೀಲ್ ಶೆಟ್ಟಿ ಹೇರಿಕುದ್ರು, ಎಸ್‌ಸಿ ಮೋರ್ಚ ಉಪಾಧ್ಯಕ್ಷ ದಿನೇಶ್ ಸಟ್ವಾಡಿ, ಎಸ್‌ಸಿ ಮೋರ್ಚಾ ಕಾರ್ಯದರ್ಶಿ ಸುರೇಶ್.ಯು, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಮಂಡಲ ಕಾರ್ಯದರ್ಶಿ ರಾಜೇಶ್ ಶೆಟ್ಟಿ ಶಿರೂರು, ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್, ರೈತ ಮೋರ್ಚಾ ಅಧ್ಯಕ್ಷ ಜಯಶೀಲ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ, ಕಾರ್ಯದರ್ಶಿ ರೋಹಿಣಿ ಪೈ,ಒಬಿಸಿ ಕಾರ್ಯದರ್ಶಿ ನವೀನ್ ಕುಂದಾಪುರ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಭಾಸ್ಕರ್ ಬಿಲ್ಲವ, ಪುರಸಭಾ ಮಾಜಿ ಸದಸ್ಯ ರತ್ನಾಕರ ಶೇರಿಗಾರ್, ಕಾರ್ಯಾಲಯದ ಸಹಾಯಕಿ ಆಶಾ ಮೊಗವೀರ ಇದ್ದರು.

More like this
Related

ಪ್ರಾಚ್ಯ ವಸ್ತುಗಳ ಬಗ್ಗೆ ವಿದ್ಯಾರ್ಥಿಗಳ ಅರಿವು ಮಹತ್ವ: ಪತ್ರಕರ್ತ ಪ್ರಶಾಂತ ಪಾದೆ

ಯುಡಿ ನ್ಯೂಸ್ ಡಾಟ್ ಕಾಮ್ಕುಂದಾಪುರ: ಶ್ರಮ ಸಂಸ್ಕೃತಿಯ ಪ್ರತೀಕವಾದ ಪ್ರಾಚ್ಯ ವಸ್ತುಗಳ...

ಡಗೌಟ್‌ನಲ್ಲಿ ಫೋನ್‌ ಬಳಸಿದ್ದ ರಾಜಸ್ಥಾನ್‌ ರಾಯಲ್ಸ್‌ ಮ್ಯಾನೇಜರ್‌ಗೆ ಒಂದು ಲಕ್ಷ ರೂ. ದಂಡ

ಯುಡಿ ನ್ಯೂಸ್ ಡಾಟ್ ಕಾಮ್ ನವದೆಹಲಿ: ಮೊಬೈಲ್ ಫೋನ್ ಬಳಸಿ ಐಪಿಎಲ್ ಹಾಗೂ...

ಯೋಗೇಶ್ ಗೌಡ ಹತ್ಯೆ ಪ್ರಕರಣ: ಕೈ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಯುಡಿ ನ್ಯೂಸ್ ಡಾಟ್ ಕಾಮ್ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಯೋಗೇಶ್‌...

ಕುಂದಾಪುರ: ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ರೆಸ್ಯೂಮ್ ಬಿಲ್ಡಿಂಗ್ ಕಾರ್ಯಾಗಾರ

ಯುಡಿ ನ್ಯೂಸ್ ಡಾಟ್ ಕಾಮ್ಕುಂದಾಪುರ: ಇಲ್ಲಿನ ಡಾ.ಬಿ. ಬಿ. ಹೆಗ್ಡೆ ಪ್ರಥಮ...

Copying is disabled on Udupi Digital News.