Monday, September 14, 2026

ಅಪರೂಪದ ವಿದ್ಯಮಾನ: ಕತ್ತರಿಸಿದರೂ ಜೀವಂತವಾಗಿದ್ದ ಬಂಗುಡೆ ಮೀನು!

ಯುಡಿ ನ್ಯೂಸ್ ಡಾಟ್ ಕಾಮ್

ಉಡುಪಿ: ಕತ್ತರಿಸಿದ ಬಳಿಕವೂ ಬಂಗುಡೆ ಮೀನೊಂದು ಜೀವಂತವಾಗಿದ್ದ ಅಪರೂಪದ ವಿದ್ಯಮಾನ ಉಡುಪಿಯ ಮಲ್ಪೆ ಬಂದರಿನಲ್ಲಿ ನಡೆದಿದೆ.

ಗ್ರಾಹಕರೊಬ್ಬರು ಮೀನು ಮಾರಾಟ ಮಹಿಳೆಯ ಬಳಿ ಬಂಗುಡೆ ಮೀನು ಖರೀದಿಸಿದ್ದು, ಅದನ್ನು ಕತ್ತರಿಸಿ ಕೊಡುವಂತೆ ಹೇಳಿದ್ದಾರೆ.

ಆಗ ಮಹಿಳೆ ಮೀನನ್ನು ಕತ್ತರಿಸಿ ಟಬ್ ಗೆ ಹಾಕಿದ್ದು, ಅದರಲ್ಲೊಂದು ಮೀನು ಜೀವಂತವಾಗಿ ಒದ್ದಾಡುತ್ತಿತ್ತು. ಈ ಜೀವಂತ ಮೀನನ್ನು ಕಂಡು ಬಂದರಿನಲ್ಲಿದ್ದವರು ನಿಬ್ಬೆರಗಾಗಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.