Sunday, September 13, 2026

ಪತ್ರಕರ್ತನ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.

ಕುಂದಾಪುರ ಸರಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿ ಅಲ್ಲಿನ ವೈದ್ಯಾಧಿಕಾರಿಯಾಗಿದ್ದ ಡಾ.ಮಹೇಂದ್ರ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ
ಸುಬ್ರಹ್ಮಣ್ಯ ಜಿ ಕುರ್ಯ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.