Saturday, June 13, 2026

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್‌ ತಡೆ ನೀಡಿದೆ.

ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು 21 ದಿನದೊಳಗೆ ಪ್ರಕರಣದ‌ ಮರು ವಿಚಾರಣೆ ನಡೆಸಿ ಆದೇಶ ನೀಡುವಂತೆ ನ್ಯಾಯಾಲಯ ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಸೂಚಿಸಿದೆ.

More like this
Related

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ...

ಭಾರತದಲ್ಲಿ ಭೀತಿ ಸೃಷ್ಟಿಸಲು ದಾವೂದ್ ಗ್ಯಾಂಗ್‌ನಿಂದ ಟಾರ್ಗೆಟ್ ಹತ್ಯೆಗಳ ಸಂಚು; ಗುಪ್ತಚರ ಸಂಸ್ಥೆಗಳ ಎಚ್ಚರಿಕೆ

ನವದೆಹಲಿ: ದಾವೂದ್ ಇಬ್ರಾಹಿಂ ಸಿಂಡಿಕೇಟ್ ಭಾರತದಲ್ಲಿ ಭೀತಿ ಮತ್ತು ಆತಂಕದ ವಾತಾವರಣ...

ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ; ಭದ್ರತೆ ಕಟ್ಟು ನಿಟ್ಟಿನದು

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಕರ್ನಾಟಕದ ಉಡುಪಿ...

ಅಹಮದಾಬಾದ್ ವಿಮಾನ ದುರಂತ: 72 ಗಂಟೆಗಳ ತುರ್ತು ಕಾರ್ಯಾಚರಣೆ, ವಾರಗಳ ಕಾಲ ನಡೆದ ಡಿಎನ್‌ಎ ಗುರುತಿನ ಪ್ರಕ್ರಿಯೆ

ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದ ಮೊದಲ ವರ್ಷದ ಹಿನ್ನೆಲೆಯಲ್ಲಿ, ಅಹಮದಾಬಾದ್...

Copying is disabled on Udupi Digital News.