Monday, September 14, 2026

ಉಡುಪಿ : ರಜನಿಕಾಂತ್ ತಂತ್ರಿ ಮಾರ್ಪಳ್ಳಿ ನಿಧನ

ಉಡುಪಿ : ಉಡುಪಿಯ ಮಾರ್ಪಳ್ಳಿ ನಿವಾಸಿ ರಜನಿಕಾಂತ್ ತಂತ್ರಿ(45) ಅವರು ಅಸೌಖ್ಯದಿಂದ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.

ಕುಕ್ಕಿಕಟ್ಟೆ ಶಾಲೆಯ ನಿವೃತ್ತ ಶಿಕ್ಷಕರಾದ ದಿ. ಶ್ರೀಪತಿ ತಂತ್ರಿಯವರ ಪುತ್ರರಾಗಿರುವ ರಜನಿಕಾಂತ್ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಕಳೆದ ರಾತ್ರಿ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ಮೃತರು ಪತ್ನಿ, ತಾಯಿ ಸುಬೋಧಿನಿ ಶಾಲೆಯ ನಿವೃತ್ತ ಶಿಕ್ಷಕಿ ಪ್ರಫುಲ್ಲ, ಸಹೋದರ ಶಶಿಕಾಂತ್ ತಂತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ವೃತ್ತಿಯಲ್ಲಿ ಮೆಡಿಕಲ್ ರೆಪ್ ಆಗಿದ್ದು, ಸಾಹಿತ್ಯಾಸಕ್ತಿ ಹೊಂದಿದ್ದ ರಜನಿಕಾಂತ್ ಅವರ ಹಲವಾರು ಕವನಗಳು ಜನಮನ ಸೆಳೆದಿದ್ದವು.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.