Friday, November 13, 2026

ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ

ಉಡುಪಿ: ಭಾರತ ಸರಕಾರದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.

ಈ ವೇಳೆ ಶೀರೂರು ಮಠದ ದಿವಾನ ಉದಯ ಕುಮಾರ್ ಸರಳತ್ತಾಯ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಉಪಸ್ಥಿತರಿದ್ದರು.

More like this
Related

ಎನ್‌ಸಿಪಿ ವಿಲೀನ ಚರ್ಚೆ ನಡುವೆ ಪುಣೆ ಪ್ರವಾಸ: ಬಿಜೆಪಿ, ಎನ್‌ಸಿಪಿ, ಶಿವಸೇನೆ ನಾಯಕರೊಂದಿಗೆ ಅಮಿತ್ ಶಾ ಮಾತುಕತೆ ಸಾಧ್ಯತೆ

ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಎರಡು ಬಣಗಳ ವಿಲೀನ ಅಥವಾ...

ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಿದ ಪ್ರಧಾನಿ ಮೋದಿ; ಸಿಎಂ ಶಿವಕುಮಾರ್ ಜತೆ ಮೆಟ್ರೋ ಪ್ರಯಾಣ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನಮ್ಮ ಮೆಟ್ರೋದ ಪಿಂಕ್...

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಾಷ್ಟ್ರೀಯ ಕ್ರೀಡಾ ಮತ್ತು ಸಾಹಸ ಪ್ರಶಸ್ತಿ ಪ್ರದಾನ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ನಡೆದ...

Copying is disabled on Udupi Digital News.