Monday, September 14, 2026

ಭಜನೆ ಮಾಡುವಾಗಲೇ ಕುಸಿದು ಬಿದ್ದ ಯುವಕ ಹೃದಯಾಘಾತದಿಂದ ಮೃತ್ಯು!

ಹಳೆಯಂಗಡಿ: ಇಲ್ಲಿನ ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ಅಷ್ಟಮಿ ಪ್ರಯುಕ್ತ ನಡೆಯುತ್ತಿದ್ದ ಭಜನೆ ಕಾರ್ಯಕ್ರಮದಲ್ಲಿ ಭಜನೆ ಮಾಡುತ್ತಲೇ ಕುಸಿದುಬಿದ್ದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಮನಕಲಕುವ ಘಟನೆ ಶುಕ್ರವಾರ (ಸೆ.04) ತಡರಾತ್ರಿ ವರದಿಯಾಗಿದೆ.

ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38 ವ) ಎಂದು ಗುರುತಿಸಲಾಗಿದೆ

ಶ್ರೀನಾಥ್ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು ಅಷ್ಟಮಿ ನಿಮಿತ್ತ ಊರಿಗೆ ಆಗಮಿಸಿದ್ದರು. ಸ್ಥಳೀಯ ಸಂಘಟನೆಗಳಲ್ಲಿ ಸಕ್ರಿಯರಾಗಿ ತೊಡಗಿಕೊಂಡಿದ್ದರು ಎನ್ನಲಾಗಿದೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

Copying is disabled on Udupi Digital News.