Tuesday, April 21, 2026

ಪ್ರಧಾನಿ ಮೋದಿ ಹೊಸ ವರ್ಷದ ಶುಭಾಶಯ : ಸಮಾಜದಲ್ಲಿ ಶಾಂತಿ, ಸಂತೋಷಕ್ಕಾಗಿ ಪ್ರಾರ್ಥನೆ


ನವದೆಹಲಿ: ಹೊಸ ವರ್ಷದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದು, ಸಮಾಜದಲ್ಲಿ ಶಾಂತಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ಹಾರೈಸಿದ್ದಾರೆ.

ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಎಲ್ಲರಿಗೂ ಅದ್ಭುತವಾದ 2026ರ ಶುಭಾಶಯಗಳು. ಮುಂದಿನ ವರ್ಷ ಉತ್ತಮ ಆರೋಗ್ಯ, ಸಮೃದ್ಧಿ, ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಹಾಗೂ ನಿಮ್ಮ ಎಲ್ಲಾ ಕಾರ್ಯಗಳಲ್ಲಿ ತೃಪ್ತಿಯನ್ನು ತರಲಿ. ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

More like this
Related

ಶಾಂತಿ ಒಪ್ಪಂದಕ್ಕೆ ಸಹಿ ಹಾಕುವವರೆಗೂ ದಿಗ್ಬಂಧನ ತೆರವುಗೊಳಿಸಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಯುಡಿ ನ್ಯೂಸ್ ಡಾಟ್ ಕಾಮ್ ವಾಷಿಂಗ್ಟನ್: ಶಾಂತಿ ಒಪ್ಪಂದಕ್ಕೆ ಸಹಿ ಹಾಕುವವರೆಗೆ ಅಮೆರಿಕ ಇರಾನ್...

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಪೊಲೀಸರಿಂದ ಸುಳ್ಳು ಸಾಕ್ಷ್ಯ: ವಿಶೇಷ ಕೋರ್ಟ್

ಯುಡಿ ನ್ಯೂಸ್ ಡಾಟ್ ಕಾಮ್ ಬೆಂಗಳೂರು: ಜಿ.ಪಂ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ...

ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು: ಇಬ್ಬರು ಸಾವು

ಯುಡಿ ನ್ಯೂಸ್ ಡಾಟ್ ಕಾಮ್ ಕಾರವಾರ:  ಅತೀ ವೇಗದ ಚಾಲನೆಯಿಂದ ಕಾರೊಂದು ನಿಯಂತ್ರಣ...

ಮುಂಬೈಗೆ ವಿಜಯದ ‘ತಿಲಕ’: ತವರಿನಲ್ಲೇ ರನ್ ಗಳಿಸಲು ತಿಣುಕಾಡಿದ ಗಿಲ್ ಪಡೆ!

ಯುಡಿ ನ್ಯೂಸ್ ಡಾಟ್ ಕಾಮ್ಅಹ್ಮದಾಬಾದ್:  ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

Copying is disabled on Udupi Digital News.