Saturday, May 9, 2026

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಆರ್‌.ಎನ್‌. ರವಿ ಅವರು ಅಧಿಕಾರಿ ಅವರಿಗೆ ಹುದ್ದೆ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಎನ್‌ಡಿಎ ಆಡಳಿತದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಬಿಜೆಪಿ ಹಿರಿಯ ನಾಯಕರು ಹಾಗೂ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

More like this
Related

ಕಾಂಗ್ರೆಸ್‌ನೊಳಗಿನ ಒಳಬೇಗುದಿ: ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ‘ಕೈ’ ಗೆ ದಿಕ್ಕು ತೋರಿಸುವವರು ಯಾರು?

ಹಿಂದೊಮ್ಮೆ ಜಿಲ್ಲಾ ಪಂಚಾಯತ್ ನಲ್ಲಿ ವಿರೋಧ ಪಕ್ಷವೇ ಇಲ್ಲದಂತೆ ಆಡಳಿತ ನಡೆಸಿದ್ದ...

ಬಹುಮತ ಸಾಬೀತುಪಡಿಸಲು ವಿಫಲ: ವಿಜಯ್‌ಗೆ ಸರ್ಕಾರ ರಚನೆಗೆ ರಾಜ್ಯಪಾಲರಿಂದ ಇನ್ನೂ ಆಹ್ವಾನವಿಲ್ಲ

ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಸಿ. ಜೋಸೆಫ್ ವಿಜಯ್...

ಪರಿಷತ್ ಸದಸ್ಯ ಸಲೀಂ ಅಹಮ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಹಬೀಬ್ ಆಲಿ ಆಗ್ರಹ

ಉಡುಪಿ: ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಮುಖ್ಯ ಸಚೇತಕರಾದ ಸಲೀಂ...

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವಿನ ನಂತರ,...

Copying is disabled on Udupi Digital News.