Wednesday, May 6, 2026

ಬಾಗಲಕೋಟೆ ಉಪಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ

ಬಾಗಲಕೋಟೆ : ಆಡಳಿತಾರೂಢ ಕಾಂಗ್ರೆಸ್ಗೆ ಪ್ರತಿಷ್ಠೆಯ ಕಣವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.

ಬಾಗಲಕೋಟೆ ಗೆಲ್ಲುವ ಮೂಲಕ ಕಾಂಗ್ರೆಸ್ ಕ್ಷೇತ್ರವನ್ನು ಮರಳಿ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಪೈಪೋಟಿ ನೀಡಿದ್ದರಾದರೂ ಅಂತಿಮವಾಗಿ ಸೋಲುಂಡಿದ್ದಾರೆ.

ಮಾಜಿ ಸಚಿವ ಎಚ್.ವೈ.ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರಕ್ಕೆ ಎ.9ರಂದು ಉಪಚುನಾವಣೆ ನಡೆದಿತ್ತು.

More like this
Related

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಬೆಂಕಿಗಾಹುತಿ –ಇಬ್ಬರ ಸಾವು

ಭೋಪಾಲ್: ಮಧ್ಯಪ್ರದೇಶದ ದಬ್ರಾ ಜಿಲ್ಲೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ...

ಟಿವಿಕೆ ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ; DMK ಮೈತ್ರಿಗೆ ಭಾರಿ ಶಾಕ್, ಹೊಸ ಮೈತ್ರಿ ಸರ್ಕಾರ ಅಧಿಕಾರಕ್ಕೆ!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಅಚ್ಚರಿ ತಿರುವು ಕಂಡುಬಂದಿದ್ದು, DMK ನೇತೃತ್ವದ ಮೈತ್ರಿಗೆ...

ಬಿಹಾರದ ಛಾಪ್ರಾದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಮಹಿಳಾ ಆರ್ಕೆಸ್ಟ್ರಾ ಕಲಾವಿದರು ಸೇರಿ 4 ಮಂದಿ ಸಾವು

ಪಾಟ್ನಾ: ಬಿಹಾರದ ಛಾಪ್ರಾ ನಗರದ ಹೊರವಲಯದಲ್ಲಿರುವ ಡಾ. ಪಿ.ಎನ್. ಸಿಂಗ್ ಡಿಗ್ರಿ...

ಕೊಡವೂರು ಮಹಾ ರುದ್ರ ಯಾಗ: ಮಲ್ಪೆ ಮೀನುಗಾರರ ಸಂಘದ ಮುಖಂಡರೊಂದಿಗೆ ಸಭೆ

ಮಲ್ಪೆ : ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ ದಲ್ಲಿ ಪ್ರಸಾದ್ ರಾಜ್...

Copying is disabled on Udupi Digital News.