Wednesday, October 28, 2026

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಸಿಎಂ ಸೇರಿದಂತೆ ಹಲವು ಸಚಿವರು ಆಸ್ಪತ್ರೆಗೆ ದೌಡು!

ಬೆಂಗಳೂರು: ಡಿಸಿಎಂ ಜಿ. ಪರಮೇಶ್ವರ್ ಅವರು ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪರಮೇಶ್ವರ್ ಅವರಿಗೆ ಹೃದಯಾಘಾತವಾಗಿದೆ ಎಂಬ ಪ್ರಾಥಮಿಕ ಮಾಹಿತಿಗಳು ಹೊರಬಿದ್ದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಚಿವರ ಆರೋಗ್ಯ ವಿಚಾರಿಸಿದ್ದಾರೆ.

ಸದ್ಯ ವೈದ್ಯರ ತಂಡವು ಅವರ ಆರೋಗ್ಯ ಸ್ಥಿತಿಯನ್ನು ತೀವ್ರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ.

ಬ್ಯಾಡ್ಮಿಂಟನ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ DCM ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಉಂಟಾದಾಗ, ಜೊತೆಯಲ್ಲಿದ್ದ MLC ಗೋವಿಂದರಾಜು ಅವರು ಸಮಯಪ್ರಜ್ಞೆ ಮೆರೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

More like this
Related

ಪರಿಶಿಷ್ಟ ಜಾತಿಯ ಪುರುಷರಿಗೂ ಮೀಸಲಾತಿಯಲ್ಲಿ ಪ್ರಾತಿನಿಧ್ಯ ಕಲ್ಪಿಸಿ: ಮಂಜುನಾಥ್ ಚೇರ್ಕಾಡಿ ಮನವಿ

ಉಡುಪಿ: ಉಡುಪಿ ಜಿಲ್ಲೆಯ ಏಳು ತಾಲೂಕು ಪಂಚಾಯತ್‌ಗಳು ಹಾಗೂ ಚೇರ್ಕಾಡಿ ಗ್ರಾಮ...

ಪರಿಶಿಷ್ಟ ಪಂಗಡದ ಪುರುಷರಿಗೂ ಮೀಸಲಾತಿಯಲ್ಲಿ ಪ್ರಾತಿನಿಧ್ಯ ಸಿಗಬೇಕು: ಕೆ.ಟಿ. ನಾಯ್ಕ್

ಉಮೇಶ್ ನಾಯ್ಕ್ ಅವರ ಮನವಿ ನ್ಯಾಯಸಮ್ಮತ; ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ...

ಅಗ್ರಿಗೋಲ್ಡ್ ಬಾಂಡ್ ಪರಿಶೀಲನೆ: ಅ. 29ರಿಂದ 31 ಹೆಬ್ರಿ ತಾಲೂಕು ಹೂಡಿಕೆದಾರರಿಗೆ ಪರಿಶೀಲನೆಗೆ ಅವಕಾಶ

ಉಡುಪಿ ಎಸ್ಪಿ ಕಚೇರಿಯಲ್ಲಿ ಪರಿಶೀಲನೆ; ಪ್ರತಿದಿನ ಮೊದಲ 150 ಮಂದಿಗೆ ಮಾತ್ರ...

ಗಾಯಗೊಂಡರೂ ಕಾಕ್‌ಪಿಟ್ ಬಾಗಿಲು ತೆರೆದು ದುರಂತ ತಪ್ಪಿಸಿದ ಭಾರತೀಯ Flydubai ಪೈಲಟ್‌ ಮಚ್ಚಾರ್‌ ಗೆ UAE ಗೌರವ

ದುಬೈ: ವಿಮಾನದ ಕಾಕ್‌ಪಿಟ್‌ನಲ್ಲಿ ಉಂಟಾದ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಧೈರ್ಯ ಮತ್ತು...

Copying is disabled on Udupi Digital News.