Sunday, April 26, 2026

ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ: ಬಿಟ್ ಕಾಯಿನ್ ಹಗರಣದ ಲಿಂಕ್ ಕಾರಣ?

ಯುಡಿ ನ್ಯೂಸ್ ಡಾಟ್ ಕಾಮ್


ಬೆಂಗಳೂರು: ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು 17 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಹ್ಯಾರಿಸ್ ಪುತ್ರ ನಲಪಾಡ್ ಮನೆ ಮೇಲೂ ದಾಳಿಯಾಗಿದೆ ಎನ್ನಲಾಗಿದೆ.

ಬಿಟ್ ಕಾಯಿನ್ ಪ್ರಕರಣ ಹಿನ್ನೆಲೆಯಲ್ಲಿ ದಾಳಿಯಾಗಿದೆ. ಶ್ರೀಕಿ ಮತ್ತು ನಲಪಾಡ್ ನಡುವೆ ನಾಲ್ಕುವರೆ ಕೊಟಿ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ನಿವಾಸ, ಕಚೇರಿಗಳಲ್ಲಿ ಇಡಿ ದಾಳಿ ನಡೆಸಿ ಪರಿಶೀಲಿಸುತ್ತಿದೆ ಎನ್ನಲಾಗಿದೆ.

More like this
Related

ಮರಳು ಓವರ್ಲೋಡಿಂಗ್ ವಿರುದ್ಧ ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ; 13 ವಾಹನ ವಶ

ಉಡುಪಿ: ಜಿಲ್ಲೆಯಲ್ಲಿ ಮರಳು ಸಾಗಾಣಿಕೆಯಲ್ಲಿ ಹೆಚ್ಚುವರಿ ಬಾರ (ಓವರ್ಲೋಡಿಂಗ್) ಮಾಡಿ ಅಕ್ರಮವಾಗಿ...

ಪಡುಬಿದ್ರಿ: ಬೈಕ್ ಕಳವು ಪ್ರಕರಣ ಭೇದಿಸಿದ ಪೊಲೀಸರು; ಆರೋಪಿಯ ಬಂಧನ

ಉಡುಪಿ: ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣವನ್ನು...

ಕಾರ್ಕಳ: 24 ಗಂಟೆಯೊಳಗೆ ಮನೆ ಕಳವು ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ

ಕಾರ್ಕಳ: ಮನೆ ಕಳವು ಪ್ರಕರಣವನ್ನು ಕಾರ್ಕಳ ನಗರ ಪೊಲೀಸರು 24 ಗಂಟೆಯೊಳಗೆ...

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಮೃತದೇಹ ಮನೆಯ ಬಾವಿಯಲ್ಲಿ ಶನಿವಾರ ಪತ್ತೆಯಾಗಿದೆ. ಮೃತರನ್ನು ಉಡುಪಿ...

Copying is disabled on Udupi Digital News.