Tuesday, September 15, 2026

ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ; ಸರಕಾರಕ್ಕೆ ಅಂತಿಮ‌ ವರದಿ ಸಲ್ಲಿಕೆ


ಬೆಂಗಳೂರು : ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ‌ ವರದಿಯನ್ನು ಸರಕಾರಕ್ಕೆ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಸ್ವೀಕರಿಸಿದರು.

More like this
Related

ಕಂಡ್ಲೂರು ಹಳೆ ಸೇತುವೆ ನೆಲಸಮದ ಹುನ್ನಾರದ ಹಿಂದೆ ಭ್ರಷ್ಟಾಚಾರದ ಅನುಮಾನ : ಕೆ. ವಿಕಾಸ್ ಹೆಗ್ಡೆ

ಕುಂದಾಪುರ ತೀರ್ಥಹಳ್ಳಿ ಸಂಪರ್ಕ ಮಾಡುವ ರಾಜ್ಯ ಹೆದ್ದಾರಿ ಹಾದು ಹೋಗುವ ವರಾಹಿ...

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.