Saturday, November 14, 2026

ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಎನ್. ವಿಷ್ಣುವರ್ಧನ ನೇಮಕ

ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕ ಹಾಗೂ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿಪಿ) ಎನ್. ವಿಷ್ಣುವರ್ಧನ ಅವರನ್ನು ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2012ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ವಿಷ್ಣುವರ್ಧನ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಅವರು ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂರು ವರ್ಷದಿಂದ ಮೈಸೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.

ವೀರಾಜಪೇಟೆ ಡಿವೈಎಸ್ಪಿ, ಮೈಸೂರು ಕೃಷ್ಣರಾಜ ಉಪ ವಿಭಾಗ ಎಸಿಪಿ, ಡಿಸಿಪಿ, ಉಡುಪಿ, ಉತ್ತರ ಕನ್ನಡ, ಮೈಸೂರು ಜಿಲ್ಲೆಯ ಎಸ್ಪಿಯಾಗಿ ಕೆಲಸ ನಿರ್ವಹಿಸಿದ ಅನುಭವ ವಿಷ್ಣುವರ್ಧನ ಅವರಿಗಿದೆ.

More like this
Related

ಮಂಗಳೂರು | ಗಿನ್ನೆಸ್ ದಾಖಲೆ ನಿರ್ಮಿಸಿದ ಮಾಂಡ್ ಸೊಭಾಣ್ ನೇತೃತ್ವದ ಸಮೂಹ ಗಾಯನ

ಮಂಗಳೂರು: ಮಂಗಳೂರು ಮತ್ತೊಮ್ಮೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ...

ಶಬರಿಮಲೆ ಯಾತ್ರಾರ್ಥಿಗಳಿಗೆ ಅನುಕೂಲ: ಚಲಕ್ಕಾಯಂ–ಪಂಪಾ ರಸ್ತೆ ₹15 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

ಪತ್ತನಂತಿಟ್ಟ: ಶಬರಿಮಲೆ ಯಾತ್ರಾರ್ಥಿಗಳ ಪ್ರಯಾಣವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಯಾತ್ರಾ ರಸ್ತೆಯಾದ...

ದೇವಸ್ಥಾನ ಯಾರೊಬ್ಬರ ಸ್ವತ್ತಲ್ಲ, ಎಲ್ಲರಿಗೂ ಪ್ರವೇಶ ನೀಡಬೇಕು: ನಿಖಿಲ್ ಘಟನೆಗೆ ಸಚಿವ ಬಾಲಕೃಷ್ಣ ಖಂಡನೆ

ರಾಮನಗರ: ದೇವಸ್ಥಾನ ಎನ್ನುವುದು ಯಾರೊಬ್ಬರ ವೈಯಕ್ತಿಕ ಸ್ವತ್ತಲ್ಲ, ಅದು ಇಡೀ ಸಮಾಜಕ್ಕೆ...

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಭೀತಿ: ಮೀನುಗಾರರಿಗೆ ಎಚ್ಚರಿಕೆ

ದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಮತ್ತಷ್ಟು ಬಲಗೊಂಡು...

Copying is disabled on Udupi Digital News.