Wednesday, July 29, 2026

ಶಿವಮೊಗ್ಗ: ಕಾರು ಡಿಕ್ಕಿ ಹೊಡೆದು ಪತ್ರಕರ್ತ ಪ್ರಗತ್.ಕೆ.ಆರ್ ಅವರ ಆರು ವರ್ಷದ ಮಗು ಮೃತ್ಯು

ತೀರ್ಥಹಳ್ಳಿ: ಕಾರು ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಆರು ವರ್ಷದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ

ತೀರ್ಥಹಳ್ಳಿ ತಾಲೂಕು ತ್ರಿಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡಗದ್ದೆಯ ಋಷ್ಯ (6) ಮೃತ ಬಾಲಕ. ಋಷ್ಯ, ಪತ್ರಕರ್ತ ಪ್ರಗತ್.ಕೆ.ಆರ್ ಮತ್ತು ರಂಜನಾ ದಂಪತಿಯ ಪುತ್ರ.

ಮನೆಯ ಪಕ್ಕದಲ್ಲಿ ಲಾರಿಯೊಂದು ನಿಂತಿದ್ದು ಈ ವೇಳೆ ಆಟವಾಡುತ್ತ ರಸ್ತೆ ಬಂದಿದ್ದ ವೇಳೆ ಋಷ್ಯನಿಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಆತನನ್ನು ಕೂಡಲೆ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಕರೆತರಲಾಗಿತ್ತು. ಅಷ್ಟರಲ್ಲಿ ಕೊನೆಯುಸಿರೆಳೆದಿದ್ದ ಎಂದು ತಿಳಿದುಬಂದಿದೆ

ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಪ್ರಕರಣ ದಾಖಲಾಗಿದೆ.

More like this
Related

ಧ್ವೇಷ ಭಾಷಣ ಪ್ರಕರಣ: ಶಾಸಕ ಯಶ್‌ಪಾಲ್‌ ಸುವರ್ಣಗೆ ಪೊಲೀಸರಿಂದ ನೋಟಿಸ್

ಉಡುಪಿ: ದ್ವೇಷ ಭಾಷಣ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ರಾಷ್ಟ್ರಮಟ್ಟದ ‘ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್–2026’ ಗೌರವ

ನವದೆಹಲಿಯಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಡಾ. ಸುಕಾಂತ್ ಮಜುಂದಾರ್ ಅವರಿಂದ...

ಯಶ್ಪಾಲ್ ಸುವರ್ಣ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

ಕುಂದಾಪುರ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ...

ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಮಂಜುನಾಥ ಭಂಡಾರಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ...

Copying is disabled on Udupi Digital News.