Friday, April 24, 2026

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ

ಯುಡಿ ನ್ಯೂಸ್ ಡಾಟ್ ಕಾಮ್

ಬೆಂಗಳೂರು: ಗುರುವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಗುರುವಾರ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಕೋರ್ಟ್‌ ಆದೇಶದಂತೆ ಈ ಬಾರಿ ಹಿಂದಿ ಭಾಷೆಯ ಪರೀಕ್ಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತೀರ್ಮಾನ ಮಾಡಲಾಗಿದೆ. ಹಿಂದಿಗೆ ಅಂಕ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ ಎಂದು ಅವರು ವಿವರಿಸಿದರು.

More like this
Related

ಪ್ರಕರಣದ ಮುಂದಿನ ಎಲ್ಲ ಪ್ರಕ್ರಿಯೆಯಗಳಿಗೆ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ...

4ನೇ ಮಹಿಳಾ ಟಿ20: ಸರಣಿ ಕಳೆದುಕೊಂಡ ಬಳಿಕ ಭಾರತಕ್ಕೆ ಬೌಲಿಂಗ್ ಸವಾಲು

ಜೋಹಾನ್ಸ್‌ಬರ್ಗ್: ಐದು ಪಂದ್ಯಗಳ ಟಿ20 ಸರಣಿಯನ್ನು ಈಗಾಗಲೇ ಕೈಚೆಲ್ಲಿರುವ ಭಾರತ ಮಹಿಳಾ...

ಉಪಚುನಾವಣೆ ಫಲಿತಾಂಶ ಮೇ 4: ಡಿಕೆ ಶಿವಕುಮಾರ್ ಭವಿಷ್ಯಕ್ಕೆ ತಿರುವು ಸಾಧ್ಯ

ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗಳ ಫಲಿತಾಂಶ ಮೇ...

ಬೆಂಗಾಲ್ ಚುನಾವಣೆ: ಕರ್ತವ್ಯ ನಿರ್ಲಕ್ಷ್ಯ ಆರೋಪಕ್ಕೆ ಪೊಲೀಸ್ ಅಧಿಕಾರಿ ಅಮಾನತು

ಕೊಲ್ಕತ್ತಾ: Election Commission of India (ಇಸಿಐ) ಪಶ್ಚಿಮ ಬಂಗಾಳದ ಉತ್ತರ...

Copying is disabled on Udupi Digital News.